• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಕೇಂದ್ರ ಸರ್ಕಾರ ಕಾರಣ: ಶಾಸಕ ಪೊನ್ನಣ್ಣ ಆರೋಪ

Jan 31 2025, 12:47 AM IST
ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಆರೋಪಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾಡಿರುವ ಆರ್ಥಿಕ ನೀತಿಗಳೇ ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಕಾರಣ. ನಬಾರ್ಡ್‌ನಲ್ಲಿ ರಾಜ್ಯಕ್ಕೆ ಬರಬೇಕಾಗಿರುವ ಅನುದಾನ ಕಡಿತವಾಗಿದೆ ಎಂದರು.

ಆಂಧ್ರಪ್ರದೇಶದಲ್ಲಿನ್ನು ‘ಮನ ಮಿತ್ರ’ ಹೆಸರಿನ ವಾಟ್ಸಾಪ್‌ ಸರ್ಕಾರ : ಮೊಬೈಲ್‌ನಲ್ಲೇ 161 ಸೇವೆ ಲಭ್ಯ!

Jan 31 2025, 12:46 AM IST
ಆಂಧ್ರಪ್ರದೇಶದ ಜನತೆಗೆ ಉತ್ತಮ ಹಾಗೂ ಅನುಕೂಲಕರ ಸರ್ಕಾರಿ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ‘ಮನ ಮಿತ್ರ’(ನನ್ನ ಗೆಳೆಯ) ಹೆಸರಿನ ವಾಟ್ಸಾಪ್‌ ಆಡಳಿತ ವೇದಿಕೆಯನ್ನು ಐಟಿ ಸಚಿವ ನಾರಾ ಲೋಕೇಶ್‌ ಅವರು ಸಿಎಂ ನಿವಾಸದಲ್ಲಿ ಬಿಡುಗಡೆ ಮಾಡಿದ್ದಾರೆ.

ಜನರ ಭಾವನೆಯೊಂದಿಗೆ ಸರ್ಕಾರ ಚೆಲ್ಲಾಟ: ಸಂಸದ ಕೋಟ

Jan 31 2025, 12:46 AM IST
ಹೆಬ್ರಿಯ ರಾಮಮಂದಿರದ ಶಕ್ತಿ ಕೇಂದ್ರದಲ್ಲಿ ಕಾರ್ಯಕರ್ತರ ಸಭೆ ನಡೆಯಿತು. ಸಭೆಯಲ್ಲಿ ಸಂದ ಕೋಟ ಶ್ರೀನಿವಾಸ ಪೂಜಾರಿ ಕಾಂಗ್ರೆಸ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

‘ಕುಂಭ’ ದುರಂತ ಕನ್ನಡಿಗರ ರಕ್ಷಣೆಗೆ ಸಹಾಯವಾಣಿ - ಮಾಹಿತಿ ಸಂಗ್ರಹಿಸಲು ರಾಜ್ಯ ಸರ್ಕಾರ ಯತ್ನ

Jan 30 2025, 09:24 AM IST

 ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟಿದ್ದಾರೆನ್ನಲಾದ ಕರ್ನಾಟಕದ ಭಕ್ತರ ಮಾಹಿತಿ ಪಡೆಯುವ ಸಂಬಂಧ ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ಅವರು ಈಗಾಗಲೇ ಉತ್ತರ ಪ್ರದೇಶ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಮೈಸೂರು ರಾಜರ ವಿರುದ್ಧದ ಸುಗ್ರೀವಾಜ್ಞೆಗೆ ಗೌರ್ನರ್‌ ಅಸ್ತು - ₹3014 ಕೋಟಿ ಪಾವತಿಯಿಂದ ಸರ್ಕಾರ ಪಾರು

Jan 30 2025, 07:47 AM IST

ರಾಜಧಾನಿಯ ಅರಮನೆ ಜಾಗವನ್ನು ನಿರ್ದಿಷ್ಟ ಉದ್ದೇಶಕ್ಕೆ ಬಳಸಿಕೊಳ್ಳುವುದು ಅಥವಾ ಬಿಡುವುದು ರಾಜ್ಯ ಸರ್ಕಾರದ ಅಧಿಕಾರ ವ್ಯಾಪ್ತಿಗೆ ಸಂಬಂಧಪಟ್ಟ ವಿಚಾರ ಎಂದು ಹೇಳುವ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಸಹಿ ಹಾಕಿದ್ದಾರೆ.

ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಭಾರತವು ಅಮೆರಿಕದ ಉತ್ಪನ್ನಗಳ ಮೇಲಿನ ತೆರಿಗೆ ಕಡಿತಕ್ಕೆ ಸರ್ಕಾರ ಒಲವು

Jan 30 2025, 12:34 AM IST
ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಭಾರತವು ಅಮೆರಿಕದ ಕೆಲ ಉತ್ಪನ್ನಗಳ ಮೇಲಿನ ತೆರಿಗೆ ಕಡಿತ ಮಾಡುವ ಕುರಿತು ಚಿಂತನೆ ನಡೆಸಿದೆ

ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ಸರ್ಕಾರ ಅಧಿಕೃತ ಅನುಮೋದನೆ

Jan 30 2025, 12:31 AM IST
ಆರ್ಥಿಕ ಇಲಾಖೆ ಕೂಡ ಮಂಡ್ಯದ ವಿಸಿ ಫಾರಂನಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳನ್ನು ಬಳಸಿಕೊಂಡು ಮಂಡ್ಯ ಕೃಷಿ ವಿಶ್ವವಿದ್ಯಾಲಯ ಪ್ರಾರಂಭಿಸಲು ತಾತ್ವಿಕ ಅನುಮತಿ ನೀಡಿ ವಿಶ್ವವಿದ್ಯಾಲಯಕ್ಕೆ ಹಂತ ಹಂತವಾಗಿ ಅವಶ್ಯಕವಿರುವ ಮೂಲಭೂತ ಸೌಕರ್ಯಗಳಿಗೆ ಮಾತ್ರ ವಿಸ್ತೃತ ಅಂದಾಜು ಹಾಗೂ ಆವರ್ತಕ ವೆಚ್ಚದ ಅಂದಾಜನ್ನು ಸಲ್ಲಿಸಲು ತಿಳಿಸಿದೆ.

ಒಳಮೀಸಲಾತಿ ಜಾರಿಗೆ ಸರ್ಕಾರ ಮುಂದಾಗಬೇಕು

Jan 30 2025, 12:31 AM IST
ಪರಿಶಿಷ್ಟ ಜಾತಿಯಲ್ಲಿನ ಒಳಮೀಸಲಾತಿ ಸಂಬಂಧಿಸಿದಂತೆ ಸುಪ್ರಿಂಕೋರ್ಟಿನ ಆದೇಶದಂತೆ ಕೂಡಲೇ ಒಳಮೀಸಲಾತಿ ಜಾರಿಗೆ ಸರಕಾರ ಮುಂದಾಗಬೇಕು. ನ್ಯಾ.ಸದಾಶಿವ ಆಯೋಗದ ಶಿಫಾರಸ್ಸುನ್ನು ಯಾಥಾವತ್ತು ಜಾರಿಗೆ ತರಲು, ನ್ಯಾ.ನಾಗಮೋಹನ್ ದಾಸ್ ಸಮಿತಿಗೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಾದಿಗ ಸಮುದಾಯಗಳ ಸ್ವಾಭಿಮಾನಿ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪರಿಶಿಷ್ಟರ ಕಾಲೋನಿಗಳ ಅಭಿವೃದ್ಧಿಗೆ ಸರ್ಕಾರ ಬದ್ಧ

Jan 29 2025, 01:34 AM IST
ಹೊಸಕೋಟೆ: ರಾಜ್ಯದಲ್ಲಿ ಪರಿಶಿಷ್ಟರ ಕಾಲೋನಿಗಳನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಗ್ರ ಅಭಿವೃದ್ಧಿ ಮಾಡುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಸಂಯೋಜನೆ ಹೆಸರಿನಲ್ಲಿ ರಾಜ್ಯ ಸರ್ಕಾರ 4200 ಹೆಚ್ಚು ಸರ್ಕಾರಿ ಶಾಲೆ ಮುಚ್ಚುತ್ತಿರುವುದಕ್ಕೆ ಖಂಡನೆ

Jan 28 2025, 12:51 AM IST
ಸರ್ಕಾರವು ರಾಜ್ಯದ ಬಡಜನರ ಮಕ್ಕಳ ಶಿಕ್ಷಣದ ಆಶಾಕಿರಣವಾಗಿರುವ ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 197
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved