• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಕಲಚೇತನರು ಸರ್ಕಾರ ಯೋಜನೆ ಸದುಪಯೋಗಿಸಿಕೊಳ್ಳಿ: ಶಾಸಕ ಉದಯ್

Dec 04 2024, 12:30 AM IST
ಮದ್ದೂರು ಕ್ಷೇತ್ರದಲ್ಲಿ ಇಂಧನ ಚಾಲಿತ ತ್ರಿಚಕ್ರ ವಾಹನ ಕೋರಿ ಅನೇಕ ಅರ್ಜಿಗಳು ಬಂದಿವೆ. ಸದ್ಯಕ್ಕೆ 18 ಫಲಾನುಭವಿಗಳನ್ನು ಆಯ್ಕೆ ಮಾಡಿ ತ್ರಿಚಕ್ರ ವಾಹನ ವಿತರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಮತ್ತು ಬೇರೆಬೇರೆ ಮೂಲಗಳಿಂದ ವಾಹನಗಳನ್ನು ವಿತರಿಸಲು ಚಿಂತನೆ ನಡೆಸಲಾಗಿದೆ.

ಅಡಕೆಯ ಆರೋಗ್ಯ ಪರಿಣಾಮ ಕುರಿತು ಅಧ್ಯಯನ: ಕೇಂದ್ರ ಸರ್ಕಾರ ಭರವಸೆ

Dec 04 2024, 12:30 AM IST
ಅಡಕೆಯನ್ನು ಕ್ಯಾನ್ಸರ್‌ಕಾರಕ ಪಟ್ಟಿಯಿಂದ ಹೊರತರಲು ಅಡಕೆ ಬೆಳೆಗಾರರ ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಈಗಾಗಲೇ ಸಂಬಂಧಿತ ಸಚಿವರು, ಸಂಸದರಿಗೆ ಪತ್ರ ಬರೆದು ಈ ಬಗ್ಗೆ ಸಂಶೋಧನೆಗೆ ಒತ್ತಾಯಿಸಿದೆ. ಅಲ್ಲದೆ ವಿಶ್ವ ಆರೋಗ್ಯ ಸಂಸ್ಥೆಯ ವರದಿ ಬಗ್ಗೆಯೂ ಆಕ್ಷೇಪ ವ್ಯಕ್ತಪಡಿಸಿದೆ. ಅಡಕೆ ಕ್ಯಾನ್ಸರ್‌ ನಿವಾರಕ ಎಂಬ ಬಗ್ಗೆ ಕೃಷಿಮಾರುಕಟ್ಟೆ ತಜ್ಞರು, ಆರ್ಥಿಕ ತಜ್ಞರ ಬರಹಗಳು ಕೂಡ ಅಂತಾರಾಷ್ಟ್ರೀಯ ಜರ್ನಲ್‌ಗಳಲ್ಲಿ ಪ್ರಕಟವಾಗಿರುವುದು ಉಲ್ಲೇಖನೀಯ.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಹೋರಾಟ ಹತ್ತಿಕ್ಕಲು ಕೇಸ್‌ ಹಾಕಿದ್ರೆ ಹುಷಾರ್‌ : ಕೂಡಲ ಶ್ರೀ ಎಚ್ಚರಿಕೆ

Dec 03 2024, 12:35 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರ ನಮ್ಮ ಹೋರಾಟ ಹತ್ತಿಕ್ಕಲು, ನಮ್ಮ ಧ್ವನಿ ಅಡಗಿಸಲು ಪ್ರಯತ್ನಿಸುತ್ತಿದೆ. ಪಂಚಮಸಾಲಿ ಸಮಾಜದ ಯಾವುದೇ ಪದಾಧಿಕಾರಿಯನ್ನು ಮುಟ್ಟಿದರೆ ನಾವು ಸುಮ್ಮನಿರಲ್ಲ. 

ಗಡಿನಾಡಿನಲ್ಲಿ ಕೇರಳ ಸರ್ಕಾರ ಕನ್ನಡ ವಿರೋಧಿ ನೀತಿ-ಕಾಸರಗೋಡು ಜಿಲ್ಲಾ ಶಾಲಾ ಕಲೋತ್ಸವ ಕನ್ನಡ ಅವಗಣನೆ

Dec 02 2024, 10:37 AM IST

ಗಡಿನಾಡಿನಲ್ಲಿ ಕೇರಳ ಸರ್ಕಾರ ಕನ್ನಡ ವಿರೋಧಿ ನೀತಿ ಮತ್ತೆ ಮುಂದುವರಿದಿದೆ. ಕಾಸರಗೋಡಿನ ಹೊಸದುರ್ಗದ ಉದಿನೂರಿನಲ್ಲಿ ನಡೆದ ಮೂರು ದಿನಗಳ ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕನ್ನಡವನ್ನು ಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಪರಿಭಾವಿತ ಅರಣ್ಯ ವಿಚಾರ ರಾಜ್ಯ ಸರ್ಕಾರ ಕೈಬಿಡಲು ಆಗ್ರಹ

Dec 02 2024, 01:17 AM IST
ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ ಅಧ್ಯಯನ ಸರಿ. ಆದರೆ ಪರಿಭಾವಿತ ಅರಣ್ಯದ ಅಧ್ಯಯನ ಸರಿಯಲ್ಲ ಎನ್ನುವುದು ಸರಿಯಲ್ಲ.

ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿಗೆ ಸಹಕಾರ

Dec 02 2024, 01:16 AM IST
ರಾಮನಗರ: ಅಭಿವೃದ್ಧಿ ವಿಚಾರದಲ್ಲಿ ಹಿಂದುಳಿದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೆಡವಲು ನಾವು ಬಿಜೆಪಿಗೆ ಸಹಕಾರ ನೀಡಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಜೆಡಿಎಸ್ ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರಿಗೆ ಸಲಹೆ ನೀಡಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರ ಆಗಿದೆ : ಪ್ರತಾಪ ಸಿಂಹ

Dec 02 2024, 01:15 AM IST
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ತಾಲಿಬಾನ್‌ ಸರ್ಕಾರ ಆಗಿದೆ. ಹಿಂದುಗಳಿಗೆ ರಕ್ಷಣೆ ಇಲ್ಲ. ವಕ್ಫ್‌ ವಿರುದ್ಧ ಹೋರಾಟ ತಾರ್ಕಿಕ ಅಂತ್ಯಕ್ಕೆ ಕೊಂಡಯ್ಯಬೇಕಿದೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.

ನೆಲ, ಜಲದ ರಕ್ಷಣೆಗೆ ಸರ್ಕಾರ ಕಟಿಬದ್ಧ

Dec 02 2024, 01:15 AM IST
ನಮ್ಮ ಹಿರಿಯರ ಹೋರಾಟದ ಫಲವಾಗಿ ವಿಶಾಲ ಕರ್ನಾಟಕ ಉದಯವಾಗಿದೆ.

ಡಿ.5ರ ಮುಹೂರ್ತ ಫಿಕ್ಸ್‌ : ಫಡ್ನವೀಸ್‌ ಮಹಾರಾಷ್ಟ್ರ ಸಿಎಂ? ಮಹಾಯುತಿ ಮೈತ್ರಿಕೂಟದ ನೂತನ ಸರ್ಕಾರ ರಚನೆ

Dec 01 2024, 01:31 AM IST
ಫಲಿತಾಂಶ ಘೋಷಣೆಯಾಗಿ ಎರಡು ವಾರ ಕಳೆದರೂ ಕಗ್ಗಂಟಾಗಿಯೇ ಉಳಿದಿದ್ದ ಮಹಾರಾಷ್ಟ್ರ ಸರ್ಕಾರ ರಚನೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದೆ. ಡಿ.5ರಂದು ಸಂಜೆ 5 ಗಂಟೆಗೆ ಮುಂಬೈನ ಆಜಾದ್‌ ಮೈದಾನದಲ್ಲಿ ಮಹಾಯುತಿ ಮೈತ್ರಿಕೂಟದ ನೂತನ ಸರ್ಕಾರ ರಚನೆಯಾಗಲಿದೆ.

ರಾಜ್ಯದಲ್ಲಿ ''''ಕಾಂಗ್ರೆಸ್‌ ಸರ್ಕಾರ'''' ಕೇಂದ್ರದ ದ್ವೇಷ: ಸಚಿವ ದರ್ಶನಾಪುರ

Dec 01 2024, 01:30 AM IST
"Congress government " hates the center in the state: Minister Darshanapur
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 187
  • next >

More Trending News

Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved