• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

2025ನೇ ಸಾಲಿಗೆ 19 ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಮಂಜೂರು ಮಾಡಿರುವ ರಾಜ್ಯ ಸರ್ಕಾರ

Nov 22 2024, 10:48 AM IST

2025ನೇ ಸಾಲಿಗೆ ಮಂಜೂರು ಮಾಡಿರುವ 19 ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಗುರುವಾರ ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ.

ಆರ್ಥಿಕ ಸಂಕಷ್ಟದಲ್ಲಿ ಹಿಮಾಚಲ ಸರ್ಕಾರ : ಕರೆಂಟ್‌ ಬಿಲ್‌ಗೂ ಕಾಸಿಲ್ಲ- 18 ಹೋಟೆಲ್‌ಗಳೇ ಬಂದ್‌!

Nov 22 2024, 01:21 AM IST
ಜನರಿಗೆ ಉಚಿತ ವಿದ್ಯುತ್ ಸೇರಿ ಹಲವು ಜನಪ್ರಿಯ ಯೋಜನೆ ಜಾರಿ ಬಳಿಕ ಭಾರೀ ಆರ್ಥಿಕ ಸಂಕಷ್ಟದಲ್ಲಿ ಸಿಕ್ಕಿಬಿದ್ದಿರುವ ಹಿಮಾಚಲಪ್ರದೇಶದ ಕಾಂಗ್ರೆಸ್‌ ಸರ್ಕಾರ, ಇದೀಗ ತನ್ನದೇ ಒಡೆತನದ ಹೋಟೆಲ್‌ಗಳ ವಿದ್ಯುತ್‌ ಬಿಲ್‌ ಪಾವತಿಸಲೂ ವಿಫಲವಾಗಿದೆ.

ಇನ್ನೂ ಎಂಟೂವರೆ ವರ್ಷ ನಮ್ಮದೆ ಸರ್ಕಾರ ಆಡಳಿತ : ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Nov 22 2024, 01:19 AM IST
ಕರಾವಳಿ ಭಾಗದಲ್ಲಿ ಉತ್ತಮ ಪರಿಸರ, ಸಮುದ್ರ, ಕೌಶಲ್ಯಯುತ ಮಾನವ ಸಂಪನ್ಮೂಲವಿದ್ದು, ಈ ಭಾಗದ ಜನ ಉದ್ಯೋಗ ಅರಸಿ ಬೇರೆ ಕಡೆ ವಲಸೆ ಹೋಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದರು.

ತೀವ್ರ ಆಕ್ರೋಶಕ್ಕೆ ಮಣಿದ ಸರ್ಕಾರ - ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದುಪಡಿಸುವ ಪರಿಷ್ಕರಣೆ ಬಂದ್‌

Nov 22 2024, 01:18 AM IST
ರಾಜ್ಯದಲ್ಲಿ ಅನರ್ಹ ಬಿಪಿಎಲ್‌ ಕಾರ್ಡ್‌ ರದ್ದುಪಡಿಸುವ ಸಲುವಾಗಿ ಕೈಗೆತ್ತಿಕೊಂಡಿದ್ದ ಪಡಿತರ ಚೀಟಿ ಪರಿಷ್ಕರಣೆ ಅಭಿಯಾನಕ್ಕೆ ತೀವ್ರ ಟೀಕೆ ವ್ಯಕ್ತವಾದ ಬೆನ್ನಲ್ಲೇ ಬಿಪಿಎಲ್‌ ಕಾರ್ಡ್‌ ಪರಿಷ್ಕರಣೆ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಟ್ಟಿದೆ.

ಸರ್ಕಾರ ನಿಲುವು ಬದಲಿಸದಿದ್ದರೆ ಉಗ್ರ ಹೋರಾಟ

Nov 22 2024, 01:17 AM IST
ಕಪ್ಪತಗುಡ್ಡದ ಸಂರಕ್ಷಣಾ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸಿ ಆಗಾಗ ಸಂಕಷ್ಟ ಸೃಷ್ಟಿಸುತ್ತಿರುವ ಕರ್ನಾಟಕ ಸರ್ಕಾರದ ಧೋರಣೆಯನ್ನು ತೀವ್ರವಾಗಿ ವಿರೋಧಿಸುತ್ತೇವೆ

ರೇಷನ್‌ ಕಾರ್ಡ್‌ ಬಗ್ಗೆ ಸರ್ಕಾರ ಭಿನ್ನರಾಗ : ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ

Nov 22 2024, 01:17 AM IST
ಕೇಂದ್ರದ ಮಾನದಂಡದ ಪ್ರಕಾರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಈಗ ಭಿನ್ನರಾಗ ಹಾಡುತ್ತಿದೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಬಡವರ ಪರವಾಗಿರುವ ನಮ್ಮ ಸರ್ಕಾರ ಅನ್ಯಾಯ ಮಾಡಲ್ಲ: ಡಿಕೆ ಶಿವಕುಮಾರ್

Nov 22 2024, 01:16 AM IST
ಉಪಚುನಾವಣಾ ಫಲಿತಾಂಶದ ಬಗ್ಗೆ ಯಾವುದೇ ಯೋಚನೆ ಇಲ್ಲ. ನಮ್ಮ ಪ್ರಯತ್ನ ನಾವು ಮಾಡಿದ್ದೇವೆ. ದೇವರ ಫಲಕ್ಕೆ ಕಾಯುತ್ತೇವೆ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಮೀನುಗಾರರ ಬದುಕು ಹಸನು ಮಾಡಲು ಸರ್ಕಾರ ಬದ್ಧ: ಡಿಸಿಎಂ ಡಿ.ಕೆ. ಶಿವಕುಮಾರ

Nov 22 2024, 01:15 AM IST
ಮೀನುಗಾರರ ಸಂಕಷ್ಟ ಪರಿಹಾರ ನಿಧಿಯನ್ನು ₹8 ಲಕ್ಷದಿಂದ ₹10 ಲಕ್ಷಕ್ಕೆ ಏರಿಕೆ ಮಾಡುತ್ತೇವೆ. ಮೀನುಗಾರರು ಶ್ರಮಜೀವಿಗಳಾಗಿದ್ದು, ಮೀನುಗಾರರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ.

ವಿಲಿವಿಲಿ ಒದ್ದಾಡಿಕೊಂಡೇ ಆಡಳಿತ ನಡೆಸುತ್ತಿರುವ ರಾಜ್ಯ ಸರ್ಕಾರ: ಜಿ.ಡಿ.ಹರೀಶ್‌ಗೌಡ

Nov 20 2024, 12:34 AM IST
ಸಹಕಾರಿ ಸಂಘದ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಹಲವು ಕಾನೂನು ಉಲ್ಲಂಘಿಸಿ ಕೆಲಸ ನಡೆದಿದ್ದು, ಈ ಬಗ್ಗೆ ಕ್ಷೇತ್ರದಲ್ಲಿ ಉಗ್ರ ಪ್ರತಿಭಟನೆ ನಡೆಯಲಿದೆ. ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಬೆರಸದೆ ಆಡಳಿತ ನಡೆಸಿ ಪ್ರತಿಯೊಬ್ಬರಿಗೂ ಸಹಾಯವಾಗುವ ರೀತಿಯಲ್ಲಿ ಕೆಲಸ ನಿರ್ವಹಿಸಬೇಕು. ಆದರೆ ಇತ್ತೀಚಿನ ದಿನದಲ್ಲಿ ಕ್ಷೇತ್ರದಲ್ಲಿ ಸಹಕಾರಿ ಸಂಘ ನೊಂದಣಿ ಮಾಡಿಸುವುದೇ ಕಷ್ಟಕರವಾಗಿದೆ.

ಜನರ ವಿಶ್ವಾಸ ಗಳಿಸಿದ ಕಾಂಗ್ರೆಸ್‌ ಸರ್ಕಾರ: ಶಾಸಕ ಬಸವರಾಜು

Nov 20 2024, 12:33 AM IST
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4ರ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಸ್ವಉದ್ಯೋಗ ತರಬೇತಿ ಕಾರ್ಯಕ್ರಮದಡಿ ಪಟ್ಟಣದ 60 ಜನ ಪದವೀದರರಿಗೆ ಲ್ಯಾಪ್ ಟಾಪ್ ನೀಡಲಾಗುತ್ತಿದೆ. ಈ ಸೌಲಭ್ಯ ಸದುಪಯೋಗ ಮುಖ್ಯ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 187
  • next >

More Trending News

Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved