ರೈತರಿಗೆ ನೋಟಿಸ್: ಸರ್ಕಾರ ಮೌನವೇಕೆ?
Jul 29 2025, 01:00 AM ISTಸರ್ಕಾರದಿಂದಲೇ ಮಂಜೂರಾತಿ ಆದೇಶ ಪತ್ರ ಪಡೆದು, ಖಾತೆ, ಪಹಣಿಯೊಂದಿಗೆ ಭೂಮಿ ಸಾಗುವಳಿ ಮಾಡುತ್ತಿರುವ ಜಿಲ್ಲೆಯ 35 ಸಾವಿರ ರೈತರ ಹಕ್ಕುಪತ್ರ ವಜಾ ಮಾಡಲು ಉಪ ವಿಭಾಗಾಧಿಕಾರಿಗಳು ನೋಟಿಸ್ ನೀಡುತ್ತಿದ್ದಾರೆ. ಇದರಿಂದ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಈ ಬಗ್ಗೆ ಸರ್ಕಾರ ಮೌನ ವಹಿಸಿರುವುದು ಏಕೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಪ್ರಶ್ನಿಸಿದರು.