ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಸಂಚು: ದಲಿತ ಸಂಘರ್ಷ ಸಮಿತಿ ಆರೋಪ
Oct 23 2024, 12:39 AM ISTರಾಜ್ಯ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಸಂಚು ರೂಪಿಸಿವೆ ಎಂದು ಆರೋಪಿಸಿರುವ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ, ಎರಡೂ ಪಕ್ಷಗಳನ್ನು ಕಾನೂನಿನ ಚೌಕಟ್ಟಿನಡಿ ನಿಯಂತ್ರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದೆ.