• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಶ್ವತ ಯೋಜನೆಗಳ ರೂಪಿಸುವ ಸರ್ಕಾರ ಜನಮನ ಗೆಲ್ಲಬಲ್ಲದು: ಕೇದಾರಲಿಂಗ ಶ್ರೀ

Oct 20 2024, 01:49 AM IST
ನಮ್ಮನ್ನಾಳುವ ಸರ್ಕಾರಗಳು ಯಾವುದೇ ರಾಜಕೀಯ ಪಕ್ಷಗಳಿಗೆ ಸೇರಿದ್ದಾಗಿರಲಿ, ಬಡವರಿಗೆ ನೀಡುವಂತಹ ಯೋಜನೆಗಳು ಮತ್ತು ಸಾರ್ವತ್ರಿಕವಾಗಿ ರೂಪಿಸುವಂತಹ ಯೋಜನೆಗಳು ಶಾಶ್ವತವಾಗಿರಬೇಕು. ಆಗ ಅಂತಹ ಯೋಜನೆಗಳು ಜನಪ್ರಿಯತೆ ಪಡೆದುಕೊಳ್ಳುತ್ತವೆ ಎಂದು ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮೀಜಿ ನುಡಿದಿದ್ದಾರೆ.

ಪನ್ನು ಹತ್ಯೆಗೆ ಸಂಚು : ರಾ ಮಾಜಿ ಅಧಿಕಾರಿ ವಿಕಾಶ್‌ ಯಾದವ್‌ ಮೇಲೆ ಅಮೆರಿಕ ಸರ್ಕಾರ ದೋಷಾರೋಪ

Oct 19 2024, 12:19 AM IST
‘ಖಲಿಸ್ತಾನಿ ಉಗ್ರ ಗುರುಪತ್ವಂತ್‌ ಸಿಂಗ್ ಪನ್ನು ಹತ್ಯೆಗೆ ಸಂಚು ರೂಪಿಸಿದ್ದ’ ಎಂದು ಭಾರತ ಸರ್ಕಾರದ ಮಾಜಿ ಗುಪ್ತಚರ ಅಧಿಕಾರಿ ವಿಕಾಶ್‌ ಯಾದವ್‌ ವಿರುದ್ಧ ಅಮೆರಿಕ ಸರ್ಕಾರ ದೋಷಾರೋಪ ಹೊರಿಸಿದೆ.

ಕೇಂದ್ರ ಸರ್ಕಾರ, ರೈತರಿಗೆ ಬಂಪರ್‌ ಗಿಫ್ಟ್‌ : 6 ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಕೆ

Oct 17 2024, 12:55 AM IST

 ಕೇಂದ್ರ ಸರ್ಕಾರ, ರೈತರಿಗೆ ಬಂಪರ್‌ ಗಿಫ್ಟ್‌ ನೀಡಿದ್ದು, ಗೋಧಿ ಸೇರಿದಂತೆ ಪ್ರಮುಖ 6 ಬೆಳೆಗಳ ಕನಿಷ್ಠ ಬೆಂಬಲವನ್ನು ಹೆಚ್ಚು ಮಾಡಲು ನಿರ್ಧರಿಸಿದೆ.

ಹಳೇಹುಬ್ಬಳ್ಳಿ ಕೇಸ್‌: ಸರ್ಕಾರ ತನ್ನ ನಿರ್ಧಾರ ಹಿಂಪಡೆಯದಿದ್ದರೆ ಹುಬ್ಬಳ್ಳಿ ಬಂದ್‌

Oct 17 2024, 12:07 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಜಿಹಾದಿಗಳಿಗೆ ರಕ್ಷಣೆ ನೀಡುವ ಮೂಲಕ ಕರ್ನಾಟಕವನ್ನು ತಾಲಿಬಾನ್ ಮಾಡಲು ಹೊರಟಿದೆ. ಇದೇ ರೀತಿಯಾದಲ್ಲಿ ರಾಜ್ಯದಲ್ಲೂ ಲಾಡೆನ್‌ ನಂಥವರನ್ನು ಬೆಳೆಸಿದಂತಾಗುತ್ತದೆ.

ಬೋರ್ಡ್ ಪರೀಕ್ಷೆ ಅಧಿಸೂಚನೆ ಹಿಂದಕ್ಕೆ : ಸುಪ್ರೀಂ ಕೋರ್ಟಿಗೆ ರಾಜ್ಯ ಸರ್ಕಾರ ಮಾಹಿತಿ

Oct 16 2024, 11:08 AM IST

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಕೆಲ ಜಿಲ್ಲೆಗಳಲ್ಲಿ 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಆಹಾರದ ಮೇಲೆ ಉಗಿಯುವುದರ ವಿರುದ್ಧ ಯೋಗಿ ಸರ್ಕಾರ ಕಾಯ್ದೆ - ಕಲಬೆರಕೆ ವಿರುದ್ಧ ಮತ್ತಷ್ಟು ಕಠಿಣ ಕ್ರಮ

Oct 16 2024, 12:47 AM IST

ಹೋಟೆಲ್‌ಗಳಲ್ಲಿ ಹಾಗೂ ರಸ್ತೆ ಬದಿಯ ಫುಡ್‌ ಸ್ಟಾಲ್‌ಗಳಲ್ಲಿ ಆಹಾರ ಕಲಬೆರಕೆ ವಿರುದ್ಧ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲು ಯೋಗಿ ಆದಿತ್ಯನಾಥ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದ್ದು, 2 ಸುಗ್ರೀವಾಜ್ಞೆ ಜಾರಿಗೆ ಸಿದ್ಧತೆ ನಡೆಸಿದೆ.

ಒಳ ಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ನಿರ್ಲಕ್ಷ್ಯ; ಹೋರಾಟಕ್ಕೆ ಸಿದ್ಧತೆ

Oct 16 2024, 12:42 AM IST
ಈಗಾಗಲೇ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳು ಮೀಸಲಾತಿ ಅನುಷ್ಠಾನಕ್ಕೆ ಸಂಬಂಧಿಸಿದ ಪ್ರಕ್ರಿಯೆ ಆರಂಭಿಸಿವೆ.

ಸರ್ಕಾರ ಮರಳು ಸಮಸ್ಯೆ ಬಗೆಹರಿಸಲಿ: ಸೂರಜ್ ನಾಯ್ಕ ಸೋನಿ ಆಗ್ರಹ

Oct 16 2024, 12:37 AM IST
ಬಂದರು ಇಲಾಖೆಗೆ ಸಂಬಂಧಪಟ್ಟ ಜಾಗದಲ್ಲಿ ಮರಳು ಸಂಗ್ರಹ ಮಾಡಿ ಅಲ್ಲಿಂದಲೇ ಮರಳು ತುಂಬಿದ ವಾಹನಕ್ಕೆ ಪಾಸ್ ಕೊಡುವಂತಾಗಬೇಕು.

ಭ್ರಷ್ಟ ಸರ್ಕಾರ ವಜಾಗೊಳಿಸಲು ಶೀಘ್ರವೇ ರಾಷ್ಟ್ರಪತಿಗೆಳಿಗೆ ದೂರು: ವಿಜಯೇಂದ್ರ

Oct 16 2024, 12:35 AM IST
ಪ್ರೇರಣಾ ಟ್ರಸ್ಟ್ ಕೇಸ್ ವಿಚಾರದಲ್ಲಿ ಯಡಿಯೂರಪ್ಪ ಅವರ ಮೇಲೆ ಆರೋಪಗಳನ್ನು ಹೊರಿಸುತ್ತಾರೆ, ಈ ವಿಚಾರದಲ್ಲಿ ಕಾಂಗ್ರೆಸ್‌ ಮುಖಂಡರಿಗೆ ಮಾಹಿತಿ ಕೊರತೆ ಇದೆ. ಅದಕ್ಕೆ ಸಂಬಂಧಿಸಿದ ಕೋರ್ಟ್‌ ಜಡ್ಜ್‌ಮೆಂಟ್‌ ಕಾಪಿ ಬೇಕಾದರೆ ಕಾಂಗ್ರೆಸ್ ಮುಖಂಡರಿಗೆ ಕಳಿಸಿಕೊಡ್ತೇನೆ ಎಂದು ವಿಜಯೇಂದ್ರ ಹೇಳಿದರು.

ಜಾತಿ ಗಣತಿ ಮಂಡನೆಯಾಗಬೇಕಿದ್ದ ಸಂಪುಟ ಸಭೆ 1 ವಾರ ಮುಂದೂಡಿಕೆ - ಅ.18ಕ್ಕೆ ನಡೆಯಬೇಕಿದ್ದ ಸಭೆ, 25ಕ್ಕೆ ಮುಂದೂಡಿದ ಸರ್ಕಾರ

Oct 15 2024, 04:47 AM IST

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ವರದಿ ಮಂಡನೆ ಆಗಲಿರುವ ಕಾರಣಕ್ಕೆ ತೀವ್ರ ನಿರೀಕ್ಷೆ ಹುಟ್ಟು ಹಾಕಿದ್ದ ಸಚಿವ ಸಂಪುಟ ಸಭೆಯು ಅ.18ರ ಬದಲಿಗೆ ಅ.25ರ ಶುಕ್ರವಾರಕ್ಕೆ ಮುಂದೂಡಿಕೆ ಕಂಡಿದೆ.

  • < previous
  • 1
  • ...
  • 80
  • 81
  • 82
  • 83
  • 84
  • 85
  • 86
  • 87
  • 88
  • ...
  • 187
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved