• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಪ್ರೋತ್ಸಾಹ ಧನ ಬಿಡುಗಡೆ ಮಾಡದ ಸರ್ಕಾರ

Jun 24 2024, 01:30 AM IST
ಚನ್ನಪಟ್ಟಣ: ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಿಡುಗಡೆ ಮಾಡದೇ ಸತಾಯಿಸುತ್ತಿದೆ. ಬಡಪರ, ರೈತಪರ ಸರ್ಕಾರ ಎಂದೆಲ್ಲಾ ಕೊಚ್ಚಿಕೊಳ್ಳುವವರು ರೈತರ ಬೆನ್ನಿಗೆ ಏಕೆ ನಿಲ್ಲುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದರು.

ಕೆನಾಲ್ ಯೋಜನೆ: ಮೊಂಡುತನ ಬಿಡದ ಕೈ ಸರ್ಕಾರ

Jun 23 2024, 02:11 AM IST
ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್‌ ಕೆನಾಲ್‌ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಜೂನ್ 20 ರಂದು ನೀರಾವರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಿಂಕ್ ಕೆನಾಲ್‌ನ ಸಾಧಕ, ಭಾದಕಗಳ ಬಗ್ಗೆ ತಜ್ಞರ ವರದಿ ಬರುವವರೆಗೂ ಕಾಮಗಾರಿ ನಿಲ್ಲಿಸುವಂತೆ ತುಮಕೂರು ಜಿಲ್ಲೆಯ ಶಾಸಕರು ಮಾಡಿದ ಮನವಿಗೆ ಸ್ಪಂದಿಸಲಿಲ್ಲ.

ಎಚ್‌ಡಿಕೆ ವರ್ಸಸ್‌ ರಾಜ್ಯ ಸರ್ಕಾರ ಗಣಿಗಾರಿಕೆ ಸಂಘರ್ಷ?

Jun 23 2024, 02:04 AM IST

 ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆ ವಿಚಾರವೀಗ ರಾಜ್ಯ ಸರ್ಕಾರ ಹಾಗೂ ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದು, ಕುಮಾರಸ್ವಾಮಿ ಸಚಿವರಾದ ನಂತರ ಗಣಿಗಾರಿಕೆಗೆ ನೀಡಿದ್ದ ಅನುಮೋದನೆಗೆ ರಾಜ್ಯ ಸರ್ಕಾರ ತಡೆಯೊಡ್ಡಿದೆ.

ರಾಜ್ಯ ಸರ್ಕಾರ ತೈಲ ಬೆಲೆ ಏರಿಕೆ ಹಿಂಪಡೆಯಲಿ

Jun 22 2024, 12:55 AM IST
ದೊಡ್ಡಬಳ್ಳಾಪುರ: ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಬೊಕ್ಕಸ ಬರಿದಾಗಿದೆ. ಆದ್ದರಿಂದಲೇ ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸಿ ರಾಜ್ಯದ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದರು.

ಬಗರ್‌ಹುಕುಂ ಸಾಗುವಳಿದಾರರ ನೆರವಿಗೆ ಸರ್ಕಾರ ಬದ್ಧ

Jun 22 2024, 12:49 AM IST
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ವಿವಿಧ ಇಲಾಖಾ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಬಿ.ಹರ್ಷವರ್ಧನ್

Jun 21 2024, 01:10 AM IST
ಪ.ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿ ವೇತನಕ್ಕೂ ಕಡಿವಾಣ ಹಾಕಲಾಗಿದ್ದು, ಸರ್ಕಾರ ಅಧಿಕಾರಕ್ಕೆ ಬಂದು ಎರಡನೇ ವರ್ಷಕ್ಕೆ ಕಾಲಿಟ್ಟಿದ್ದರೂ ಈವರೆಗೂ ರಾಜ್ಯ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡಿಲ್ಲ. ಇದನ್ನು ಪ್ರಶ್ನೆ ಮಾಡಬೇಕಿದ್ದ ಹೋರಾಟಗಾರರು ಈಗ ಮೌನವಹಿಸಿದ್ದಾರೆ.

ಜನರ ಜೇಬಿಗೆ ಕತ್ತರಿ ಹಾಕುತ್ತಿರುವ ರಾಜ್ಯ ಸರ್ಕಾರ

Jun 21 2024, 01:04 AM IST
ವಿವಿಧ ಯೋಜನೆಗಳನ್ನು ನೀಡುತ್ತೇವೆಂದು ಜನರನ್ನು ನಂಬಿಸಿ ಆ ಯೋಜನೆಗಳನ್ನು ನಡೆಸಲು ಈಗ ಜನರ ಜೇಬಿಗೆ ರಾಜ್ಯ ಸರ್ಕಾರ ಕತ್ತರಿ ಹಾಕುತ್ತಿದೆ ಎಂದು ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಕಿಡಿಕಾರಿದರು.

ಬೆಲೆ ಏರಿಸಿ ಬಡವರ ಕತ್ತು ಕೊಯ್ದ ಸರ್ಕಾರ: ಶಾಸಕ ಕೃಷ್ಣನಾಯ್ಕ ಆರೋಪ

Jun 21 2024, 01:04 AM IST
ರಾಜ್ಯದ ಪ.ಜಾ., ಪ.ಪಂ. ಅಭಿವೃದ್ಧಿಗೆ ಮೀಸಲಿದ್ದ ₹11 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಜನರ ಸುಲಿಗೆಗೆ ಇಳಿದ ಸರ್ಕಾರ

Jun 21 2024, 01:02 AM IST
ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ 2000 ಕೊಟ್ಟ ಹಾಗೇ ಮಾಡಿ, ಪೆಟ್ರೋಲ್, ಡೀಸೆಲ್‌, ದಿನಸಿ ಪದಾರ್ಥಗಳ ಬೆಲೆ ಏರಿಸಿ, ಅವರ ಪತಿ, ಮಕ್ಕಳ ಮೂಲಕ ವಸೂಲಿ ಮಾಡುತ್ತಿದೆ.

ಸರ್ಕಾರ ಸೌಲಭ್ಯ ಪಡೆದು ಸಾಧನೆ ಮಾಡಿ

Jun 21 2024, 01:00 AM IST
ಕಲಾದಗಿ ಹತ್ತಿರದ ಖಜ್ಜಿಡೋಣಿಯಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಗ್ರಾಪಂ ವತಿಯಿಂದ ಸ್ಕೂಲ್ ಬ್ಯಾಗ್ ವಿತರಣೆ ಮಾಡಲಾಯಿತು.
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 156
  • next >

More Trending News

Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved