• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇನ್ನೆರಡು ತಿಂಗಳಲ್ಲಿ ಸರ್ಕಾರ ಪತನ

Sep 05 2024, 12:40 AM IST
ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದರಿಂದ ರಾಜ್ಯ ದಿವಾಳಿತನಕ್ಕೆ ಬಂದಿದೆ. ನಮ್ಮ ಸರ್ಕಾರ ಜಾರಿಗೊಳಿಸಿದ್ದ ವಿದ್ಯಾರ್ಥಿ ವೇತನ, ಡೀಸೆಲ್‌ ಸಬ್ಸಿಡಿ ಸೇರಿದಂತೆ ವಿವಿಧ ಯೋಜನೆಗಳಿಗೆ ಕಾಂಗ್ರೆಸ್‌ ಕೊಕ್ಕೆ ಹಾಕಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಚಿಕ್ಕಮಗಳೂರು : ರಾಜ್ಯ ಸರ್ಕಾರ ಅನ್ನ ಭಾಗ್ಯ ಫಲಾನುಭವಿಗಳ ಖಾತೆಗೆ ₹ 126 ಕೋಟಿ ಜಮಾ

Sep 05 2024, 12:38 AM IST
ಜನತೆ ಹಸಿವಿನಿಂದ ಬಳಲಬಾರದೆಂಬ ಉದ್ದೇಶದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ ಪಡಿತರದಾರರ ಖಾತೆಗೆ ಈವರೆಗೆ ಸುಮಾರು ₹126 ಕೋಟಿಯನ್ನು ಜಮಾ ಮಾಡಿದೆ ಎಂದು ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ ಹೇಳಿದರು.

ತ್ರಿಪುರದಲ್ಲಿ ಶಾಂತಿಗೆ ಹೊಸ ಮೈಲಿಗಲ್ಲು: ಬಂಡುಕೋರರೊಂದಿಗೆ ಕೇಂದ್ರ ಸರ್ಕಾರ ಐತಿಹಾಸಿಕ ಒಪ್ಪಂದ

Sep 05 2024, 12:37 AM IST
ಕೇಂದ್ರ ಸರ್ಕಾರವು ತ್ರಿಪುರದಲ್ಲಿನ ಎರಡು ಬಂಡುಕೋರ ಗುಂಪುಗಳೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಒಪ್ಪಂದದ ಅನ್ವಯ 328 ಬಂಡುಕೋರರು ಶರಣಾಗಲಿದ್ದಾರೆ ಮತ್ತು ಅಭಿವೃದ್ಧಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲಾಗುವುದು.

ರಾಜ್ಯ ಸರ್ಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹ

Sep 05 2024, 12:34 AM IST
ಚಾಮರಾಜನಗರದ ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ನ್ಯಾಯಪರ ವಕೀಲರ ಸಂಘದ ವಕೀಲರಾದ ಅರುಣ್ ಕುಮಾರ್ ಮಾತನಾಡಿದರು.

ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಿಸಿ ಹಿಂಪಡೆದ ಸರ್ಕಾರ !

Sep 05 2024, 12:34 AM IST
ಪ್ರಾಂಶುಪಾಲರೊಬ್ಬರಿಗೆ ರಾಜ್ಯ ಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿ ಘೋಷಿಸಿ, ಅದನ್ನೀಗ ತಡೆ ಹಿಡಿದು ರಾಜ್ಯ ಸರ್ಕಾರ ಹೊಸ ವಿವಾದಕ್ಕೆ ನಾಂದಿ ಹಾಡಿದೆ.

‘ಮುಡಾ’ ಹಗರಣದ ಕುರಿತು ಸರ್ಕಾರ ತಪ್ಪೊಪ್ಪಿಗೆ: ಮಾಜಿ ಆಯುಕ್ತರ ಅಮಾನತಿಂದ ಇದು ಸಾಬೀತು

Sep 04 2024, 06:31 AM IST

ಮುಡಾದ ಮಾಜಿ ಆಯುಕ್ತರನ್ನು ಅಮಾನತು ಮಾಡುವ ಮೂಲಕ ಹಿಂದಿನ ನಿರ್ಣಯಗಳು ಹಾಗೂ ನಿರ್ದೇಶನಗಳು ತಪ್ಪಾಗಿವೆ ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ಹೇಳಿದೆ.

ದಾವಣಗೆರೆ ಕ್ಷೇತ್ರದಲ್ಲಿ ತ್ರಿಬಲ್‌ ಎಂಜಿನ್‌ ಸರ್ಕಾರ: ಡಾ.ಪ್ರಭಾ

Sep 04 2024, 02:01 AM IST
ಕಳೆದ ಎರಡೂವರೆ ದಶಕಗಳಿಂದ ಬಿಜೆಪಿ ವಶದಲ್ಲಿದ್ದ ದಾವಣಗೆರೆ ಲೋಕಸಭಾ ಕ್ಷೇತ್ರವನ್ನು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾದ ನನ್ನನ್ನು ಗೆಲ್ಲಿಸುವ ಮೂಲಕ ಮತದಾರರು ಪಕ್ಷದ ತೆಕ್ಕೆಗೆ ನೀಡಿದ್ದಾರೆ. ಈಗ ದಾವಣಗೆರೆ ಕ್ಷೇತ್ರದಲ್ಲಿ ತ್ರಿಬಲ್ ಎಂಜಿನ್ ಸರ್ಕಾರ ಆಡಳಿತ ನಡೆಸುತ್ತಿದೆ. ಅಭಿವೃದ್ಧಿ ಪರ್ವ ಪ್ರಾರಂಭಿಸಲಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿ: ಪಿ.ರಾಜೀವ್ ವಾಗ್ದಾಳಿ

Sep 04 2024, 01:49 AM IST
ಹಲವು ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು ವ್ಯಕ್ತಿಯ ಶಿಸ್ತು ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಕುಡಚಿ ಆರೋಪಿಸಿದರು.

ಸರ್ಕಾರ ಬಡ ರೈತರ ಪರ ನಿಲ್ಲಬೇಕು: ಬಯ್ಯಾರೆಡ್ಡಿ

Sep 03 2024, 01:31 AM IST
ದೇಶದ ಸ್ವಾತಂತ್ರ್ಯ ಚಳುವಳಿಗೆ ಕೊಡುಗೆ ನೀಡಿರುವ ಇತಿಹಾಸ ಹೊಂದಿರುವ ತುಮಕೂರು ಜಿಲ್ಲೆಯಲ್ಲಿ ಸಿಪಿಐ(ಎಂ) ಪಕ್ಷದ ರಾಜ್ಯ ಸಮ್ಮೇಳನವನ್ನು ಸಂಘಟಿಸಲಾಗಿದೆ.

ಹೊರಗುತ್ತಿಗೆ ನೌಕರರ ಸೇವೆ ಕಾಯಂಗೆ ಸರ್ಕಾರ ಕ್ರಮ ಕೈಗೊಳ್ಳಲಿ

Sep 03 2024, 01:30 AM IST
ಹೊರಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸುವುದಾಗಿ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಅಧಿಕಾರಕ್ಕೆ ಬಂದ ನಂತರ ಯಾವುದೇ ಕ್ರಮ ಕೈಗೊಳ್ಳದೇ, ವಂಚಿಸುತ್ತಿದೆ ಎಂದು ಎಐಯುಟಿಯುಸಿ ರಾಜ್ಯ ಸೆಕ್ರೆಟರೇಟ್ ಸದಸ್ಯ ಚಂದ್ರಶೇಖರ ಮೇಟಿ ಆಕ್ರೋಶ ವ್ಯಕ್ತಪಡಿಸಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 187
  • next >

More Trending News

Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved