ಗ್ಯಾರಂಟಿ ಯೋಜನೆಗಳ ಸೂಕ್ತ ನಿರ್ವಹಣೆಗೆ ಸರ್ಕಾರ ಚಿಂತನೆ : ಸಚಿವ ದಿನೇಶ್ ಗುಂಡೂರಾವ್
Aug 31 2024, 01:41 AM ISTಗ್ಯಾರಂಟಿ ಯೋಜನೆ ನಿಜವಾಗಿಯೂ ಯಾರು ಕಷ್ಟದಲ್ಲಿದ್ದಾರೆ, ಯಾರಿಗೆ ಅಗತ್ಯವಿದೆ ಅಂತಹ ಬಡವರಿಗೆ ತಲುಪಬೇಕು. ಫಲಾನುಭವಿಗಳಿಗೆ ಯೋಜನೆ ತಲುಪುವಲ್ಲಿ ಅನ್ಯಾಯವಾಗಬಾರದು. ಅಗತ್ಯವಿಲ್ಲದವರಿಗೆ ಕೊಟ್ಟು ಪ್ರಯೋಜನವಿಲ್ಲ ಎಂದರು.