ಕೇಂದ್ರ ಸರ್ಕಾರ ಕರ್ನಾಟಕದಲ್ಲಿ ಅಡಕೆ ಮಂಡಳಿ ಸ್ಥಾಪಿಸಲಿ
Mar 13 2025, 12:50 AM ISTಅಡಕೆ ಬೆಳೆಗಾರರ ದೀರ್ಘಕಾಲಿಕ ಹಿತಕ್ಕಾಗಿ ಬೆಲೆ ಸ್ಥಿರತೆ, ಸಂಶೋಧನೆ, ವಿಸ್ತರಣೆ ಹಾಗೂ ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸಲು ಬಿಹಾರದಲ್ಲಿರುವ ಮಖಾನಾ ಮಂಡಳಿ ಮಾದರಿಯಲ್ಲಿ ''ಅಡಕೆ ಮಂಡಳಿ'' ಸ್ಥಾಪಿಸಬೇಕು ಎಂದು ನವದೆಹಲಿಯ ಸಂಸತ್ ಅಧಿವೇಶನದಲ್ಲಿ ದಾವಣಗೆರೆ ಸಂಸದೆ ದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.