• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುತ್ತು ಅನ್ನಕ್ಕೂ ಅಕ್ಕಿ ನೀಡದ ಮೋದಿ ಸರ್ಕಾರ: ಸಚಿವ ಮುನಿಯಪ್ಪ

May 02 2024, 12:22 AM IST
ಬೀದರ್‌ನ ಪತ್ರಿಕಾ ಭವನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ

May 02 2024, 12:20 AM IST
ಕನ್ನಡಪ್ರಭ ವಾರ್ತೆ ಗೋಕಾಕ: ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ ರಚನೆ ಆಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆಯಾದರೇ ಜಗದೀಶ್ ಶೆಟ್ಟರ್‌ಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್‌ ಸರ್ಕಾರ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸಲು ಕ್ರಮ

May 02 2024, 12:18 AM IST
ಕನ್ನಡಪ್ರಭ ವಾರ್ತೆ ಕಾಗವಾಡ: ಈ ಬಾರಿ ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಲ್ಲಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದು ಕಾಗವಾಡ ಮತಕ್ಷೇತ್ರದ ಶಾಸಕ ರಾಜು ಕಾಗೆ ಭರವಸೆ ನೀಡಿದರು.

ಪ್ರಜ್ವಲ ರೇವಣ್ಣ ಪ್ರಕರಣ ಸರ್ಕಾರ ಸಿಬಿಐಗೆ ಒಪ್ಪಿಸಲಿ: ಭೈರತಿ ಬಸವರಾಜ್‌

May 02 2024, 12:17 AM IST
ಪ್ರಜ್ವಲ ರೇವಣ್ಣ ಪ್ರಕರಣದ ಕುರಿತು ಇನ್ನು ತನಿಖೆಯೇ ಆಗಿಲ್ಲ. ತನಿಖೆ ನಡೆಯಲಿ, ಉಪ್ಪು ತಿಂದವರು ನೀರು ಕುಡಿಯಲೇಬೇಕು.

ಜಾತ್ಯಾತೀತ ಸರಕಾರ ರಚನೆಗೆ ಬೆಂಬಲಿಸಿ: ಪ್ರಕಾಶ್

May 01 2024, 02:02 AM IST
ಶಹಾಪುರ ನಗರದ ಬಾಪುಗೌಡ ದರ್ಶನಾಪುರ ಮಹಿಳಾ ಕಾಲೇಜಿನಲ್ಲಿ ನಡೆದ ರಾಜಕೀಯ ಸಮಾವೇಶದಲ್ಲಿ ಸಿಪಿಐಎಂನ ರಾಜ್ಯ ಕಾರ್ಯದರ್ಶಿ ಡಾ. ಕೆ. ಪ್ರಕಾಶ್ ಮಾತನಾಡಿದರು.

ರಂಗಭೂಮಿ ಕಲೆಗೆ ರಾಜ್ಯ ಸರ್ಕಾರ ಮತ್ತಷ್ಟು ಆದ್ಯತೆ ನೀಡಿದರೆ ಉತ್ತಮ: ಗೋವಿಂದರಾಜು

May 01 2024, 01:27 AM IST
ರಂಗಭೂಮಿ ನಿರ್ದೇಶಕರು, ಸ್ತ್ರೀ ಪಾತ್ರಧಾರಿಗಳು, ವಾದ್ಯಗೋಷ್ಠಿ ಕಲಾವಿದರು, ವಸ್ತ್ರಾಲಂಕಾರ ಕಲಾವಿದರು ಬದುಕುತ್ತಿರುವುದು ರಂಗಭೂಮಿ ಕಲಾವಿದರಿಂದ, ಆದರೆ ಆ ರಂಗಭೂಮಿ ಕಲಾವಿದನು ಸ್ವಂತ ಹಣದಿಂದ ಖರ್ಚು ಮಾಡಿ ತನ್ನ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಾನೆ ಒಂದು ನಾಟಕ ಮಾಡಲು ಲಕ್ಷಾಂತರ ಹಣ ಬೇಕಾಗುತ್ತದೆ,

ಸರ್ಕಾರ ಕೆಡವಲು ಗೋಕಾಕ ಶಾಸಕರಿಗೇನು ನೈತಿಕತೆ ಇದೆ?

May 01 2024, 01:23 AM IST
ಹಿಂದುಳಿದ ಸಮುದಾಯದ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ 2ನೇ ಬಾರಿಗೆ ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಪೂರ್ಣ ಬಹುಮತದ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕೆಡವುದು ಅಷ್ಟು ಸುಲಭ ಅಲ್ಲ. ಗೋಕಾಕ ಶಾಸಕರೇ ಪದೇ ಪದೇ ಲೋಕಸಭಾ ಚುನಾವಣೆ ನಂತರ ಸರ್ಕಾರ ಬೀಳಿಸುವುದಾಗಿ ಹೇಳುತ್ತಿದ್ದೀರಿ. ಸರ್ಕಾರ ಕೆಡವಲು ನಿಮಗೇನು ನೈತಿಕತೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನಿಸಿದರು.

ಕೇಂದ್ರ ಸರ್ಕಾರ ಕಿತ್ತೊಗೆಯಲು ಗಡ್ಡದೇವರಮಠರನ್ನು ಗೆಲ್ಲಿಸಿ-ಕೃಷ್ಣ ಬೈರೇಗೌಡ

May 01 2024, 01:16 AM IST
ರಾಜ್ಯಕ್ಕೆ ಬರ ಪರಿಹಾರ ವಿತರಣೆಯಲ್ಲಿ ಅನ್ಯಾಯ ಮಾಡುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಕಿತ್ತೊಗೆಯಲು ಮತ್ತು ಪ್ರಧಾನಿ ಮೋದಿ ಎದುರು ಮಾತನಾಡಲು ದಮ್ಮು ಮತ್ತು ತಾಕತ್ತಿಲ್ಲದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಶಾಸಕರಾಗಿ ಮುಂದುವರೆಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಭೀಕರ ಬರಗಾಲ; ಹೇಮಾವತಿ ನದಿಯಿಂದ ನಾಲೆಗೆಗಳಿಗೆ ನೀರು ಹರಿಸದ ಸರ್ಕಾರ

May 01 2024, 01:16 AM IST
ಪ್ರಸಕ್ತ ಸಾಲಿನಲ್ಲಿ ಮಳೆರಾಯ ಕೈಕೊಟ್ಟರೂ ಕೆ.ಆರ್.ಪೇಟೆ ತಾಲೂಕಿನ ಕೆರೆಕಟ್ಟೆಗಳನ್ನು ತುಂಬಿಸುವಷ್ಟು ನೀರು ಹೇಮಾವತಿ ಜಲಾಶಯದಲ್ಲಿತ್ತು. ಆದರೆ, ಪಕ್ಕದ ತುಮಕೂರು ಜಿಲ್ಲೆಗೆ ಹೇಮೆ ನೀರು ಹರಿದರೂ ಸರ್ಕಾರ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳ ಇಚ್ಚಾಶಕ್ತಿಯ ಕೊರತೆಯಿಂದ ಮಂಡ್ಯ ಜಿಲ್ಲೆಯ ಕೆರೆ-ಕಟ್ಟೆಗಳಿಗೂ ಹೇಮೆಯ ನೀರು ಹರಿಯದೇ ರೈತರನ್ನು ಸಂಕಷ್ಟಕ್ಕೆ ದೂಡುವಂತೆ ಮಾಡಿದೆ.

ಭೀಕರ ಬರ ಆವರಿಸಿದರೂ ಸ್ಪಂದಿಸದ ರಾಜ್ಯ ಸರ್ಕಾರ: ಬಿಎಸ್‌ವೈ

Apr 30 2024, 02:05 AM IST
ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಕುಡಿಯಲು ನೀರಿಲ್ಲ. ಶೇ.90ರಷ್ಟು ಬಿತ್ತನೆಯಾಗಿಲ್ಲ. ಆದರೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಬದಲಾಗಿ ಕುಂಟುನೆಪ ಹೇಳಿ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದರು.
  • < previous
  • 1
  • ...
  • 99
  • 100
  • 101
  • 102
  • 103
  • 104
  • 105
  • 106
  • 107
  • ...
  • 156
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved