ಪಂಚ ಗ್ಯಾರಂಟಿ ಜಾರಿ, ನುಡಿದಂತೆ ನಡೆದ ಸರ್ಕಾರ: ಗಡ್ಡದೇವರಮಠ
Apr 23 2024, 12:45 AM ISTಶಿರಹಟ್ಟಿ ಪಟ್ಟಣದ ಮಾಗಡಿ ರಸ್ತೆ ಮೂಲಕ ನೆಹರು ವೃತ್ತ, ಬಸವೇಶ್ವರ ವೃತ್ತ, ಗಾಂಧಿ ವೃತ್ತ, ವಾಲ್ಮೀಕಿ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ರೋಡ್ ಶೋ ನಡೆಸಿದರು.