ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿರೋಧಿ: ಡಿ.ಎಸ್.ಅರುಣ್
Mar 23 2024, 01:01 AM ISTದೇವಸ್ಥಾನಗಳ ಸಂಗ್ರಹದ ಹಣವನ್ನು ಸರ್ಕಾರಕ್ಕೆ ಮೊದಲೇ ಶೇ.10ರಷ್ಟು ಕೊಡಬೇಕು ಎಂಬ ನಿಯಮ ಈಗಿನ ಸರ್ಕಾರ ಜಾರಿಗೆ ತಂದಿದೆ. ಇದು ಸರಿಯಲ್ಲ. ನಮ್ಮ ಸರ್ಕಾರ ಇದ್ದಾಗ ದೇವಸ್ಥಾನಗಳು ತನ್ನೆಲ್ಲ ಕೆಲಸಗಳ ಸಾಮಾಜಿಕ, ಧಾರ್ಮಿಕ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಉಳಿದ ಹಣದಲ್ಲಿ ಶೇ.10ರಷ್ಟು ನೀಡಬೇಕು ಎಂದು ಆದೇಶ ತಂದಿತ್ತು. ಆದರೆ ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಸರ್ಕಾರ ನಿಯಮ ರೂಪಿಸಿದೆ.