• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮಕ್ಕೆ ಸರ್ಕಾರ ಸಿದ್ಧತೆ

Mar 18 2024, 01:50 AM IST
ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ (ಕನ್ನಡ ಮತ್ತು ಇಂಗ್ಲಿಷ್‌) ಆರಂಭಿಸಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಹೆಚ್ಚಾಗಬಹುದಾದ ಮಕ್ಕಳ ದಾಖಲಾತಿ ಪ್ರಮಾಣ, ಅಗತ್ಯಾನುಸಾರ ಮೂಲಸೌಲಭ್ಯ, ತರಗತಿ ಕೊಠಡಿಗಳು ಮತ್ತು ಬೋಧಕ ವರ್ಗದ ಲಭ್ಯತೆಯ ಬಗ್ಗೆ ಜಿಲ್ಲಾವಾರು ವರದಿ ಕೇಳಿದೆ.

ಮಹಿಳೆಯರು ಸರ್ಕಾರ ಯೋಜನೆಗಳ ಬಳಸಿ ಸ್ವಾವಲಂಬಿ ಉದ್ಯಮಿಗಳಾಗಿ

Mar 18 2024, 01:47 AM IST
ಸರ್ಕಾರದ ಯೋಜನೆಗಳನ್ನು ಬಳಸಿಕೊಂಡು ಮಹಿಳೆಯರು ಸ್ವಉದ್ಯೋಗ, ಉದ್ಯಮ ಸ್ಥಾಪನೆ ಮೂಲಕ ಅಭಿವೃದ್ಧಿ ಸಾಧಿಸಬೇಕು.

ಸಿಎಎಗೆ ತಡೆ ಕೋರಿ ಸುಪ್ರೀಂನಲ್ಲಿ ಕೇರಳ ರಾಜ್ಯ ಸರ್ಕಾರ ಅರ್ಜಿ

Mar 18 2024, 01:47 AM IST
ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯು ಧಾರ್ಮಿಕ ಮತ್ತು ಭೌಗೋಳಿಕ ಸಮಾನತೆಯನ್ನು ಉಲ್ಲಂಘಿಸುವ ಹಿನ್ನೆಲೆಯಲ್ಲಿ ಆ ಕುರಿತಾಗಿ ಎಲ್ಲ ಅರ್ಜಿಗಳು ಇತ್ಯರ್ಥವಾಗುವವರೆಗೂ ಕಾಯ್ದೆ ಜಾರಿಗೆ ತಡೆ ನೀಡುವಂತೆ ಕೋರಿ ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

ಕಾಂಗ್ರೆಸ್ ಸರ್ಕಾರ ಮಾತಿಗೆ ತಪ್ಪಿಲ್ಲ: ಸಚಿವ ವೈದ್ಯ

Mar 17 2024, 02:05 AM IST
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆ ತಲುಪಬೇಕು ಎನ್ನುವ ಉದ್ದೇಶದಿಂದ ಗ್ಯಾರಂಟಿ ಪ್ರಾಧಿಕಾರ, ಜಿಲ್ಲಾ, ತಾಲೂಕು ಸಮಿತಿ ಮಾಡಿ ಎಲ್ಲರಿಗೂ ತಲುಪಿಸುತ್ತೇವೆ ಎಂದು ಸಚಿವ ಮಂಕಾಳು ವೈದ್ಯ ಭರವಸೆ ನೀಡಿದರು.

ಲೋಕಸಭಾ ಚುನಾವಣೆಯ ನಂತರ ಕಾಂಗ್ರೆಸ್ ಸರ್ಕಾರ ಪತನ

Mar 17 2024, 02:05 AM IST
ಸರ್ಕಾರದಲ್ಲಿ ಅನುದಾನದ ಕೊರತೆ ಹಿನ್ನೆಲೆ ಗುತ್ತಿಗೆದಾರರು ವಿವಿಧ ಕಾಮಗಾರಿಗಳಿಗೆ ಟೆಂಡರ್ ಹಾಕಲು ಹಿಂದೇಟು ಹಾಕುತ್ತಿದ್ದಾರೆ. ಗುತ್ತಿಗೆದಾರರಿಗೆ ವಿಷ ಕುಡಿಯುವ ಪರಿಸ್ಥಿತಿ ಬಂದಿದೆ

ನೇಕಾರಿಕೆ ಬಲಗೊಳಿಸಲು ಸರ್ಕಾರ ಮುಂದಾಗಬೇಕು: ಶಿವಲಿಂಗ

Mar 17 2024, 02:03 AM IST
ಬನಹಟ್ಟಿ: ಇಲ್ಲಿನ ಕಾಡಸಿದ್ದೇಶ್ವರ ದೇಗುಲದ ಆವರಣದಲ್ಲಿ ಸಭೆ ನಡೆಯಿತು. ರಾಜ್ಯ ನೇಕಾರ ಸೇವಾ ಸಂಘಟನೆ ಅಧ್ಯಕ್ಷ ಶಿವಲಿಂಗ ಟಿರಕಿ ಮಾತನಾಡಿ, ಸರ್ಕಾರ ನೇಕಾರರಿಗೆ ಕಾರ್ಮಿಕ ಸೌಲಭ್ಯಗಳನ್ನು ತಕ್ಷಣ ನೀಡಬೇಕು. ನೇಕಾರರು ಬಾಕಿ ವಿದ್ಯುತ್ ಬಿಲ್ ಪಾವತಿಸಬಾರದು. ಬಾಕಿ ಬಿಲ್ ಸರ್ಕಾರವೇ ಭರಿಸಬೇಕು ಮತ್ತು ಜವಳಿ ಅಭಿವೃದ್ಧಿಗೆ ಕನಿಷ್ಠ ₹೧,೫೦೦ ಕೋಟಿ ಮೊತ್ತದ ಅನುದಾನ ನೀಡಿ ನೇಕಾರಿಕೆ ಬಲಗೊಳಿಸಲು ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.

ಸರ್ಕಾರ ಈರುಳ್ಳಿಗೆ ಬೆಂಬಲ ಬೆಲೆ ನೀಡಲಿ

Mar 17 2024, 01:47 AM IST
ಕೆಲವೊಮ್ಮೆ ಹೆಚ್ಚಿನ ಮಳೆಯಾಗಿ ಈರುಳ್ಳಿ ನೆಲದಲ್ಲೇ ಕೊಳೆತು ಹೋಗುತ್ತಿದೆ. ಕೆಲವು ಮಾರಾಟಕ್ಕೆ ಬರುವ ಈರುಳ್ಳಿ ಹೆಚ್ಚಿನ ಪ್ರಮಾಣದಲ್ಲಿ ಕೊಳೆತ ಗೆಡ್ಡ ಎಂಬ ನೆಪ ನೀಡಿ ಯೋಗ್ಯ ಬೆಲೆ ಸಿಗದೇ ಖರ್ಚು ಮಾಡಿದ ಹಣವು ಬರದೇ ರೈತ ತೀವ್ರ ಸಂಕಷ್ಟಕ್ಕೊಳಗಾಗಬೇಕಾಗುತ್ತದೆ

ಹೊಸ ಎಲೆಕ್ಟ್ರಿಕ್‌ ವಾಹನ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ

Mar 16 2024, 01:54 AM IST
ಭಾರತವನ್ನು ಎಲೆಕ್ಟ್ರಾನಿಕ್‌ ವಾಹನಗಳ ಉತ್ಪಾದನೆಯ ಕೇಂದ್ರ ಸ್ಥಾನವನ್ನಾಗಿ ಮಾಡುವ ಉದ್ದೇಶ ಹೊಂದಿರುವ ಹೊಸ ಇ-ವೆಹಿಕಲ್‌ ನೀತಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಜನರ ದಿಕ್ಕು ತಪ್ಪಿಸುತ್ತಿರುವ ಕಾಂಗ್ರೆಸ್‌ ಸರ್ಕಾರ: ಪ್ರತಾಪ ಸಿಂಹ

Mar 16 2024, 01:54 AM IST
ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆಯಲ್ಲಿ ಷರತ್ತು ಹಾಕುತ್ತಿದ್ದಾರೆ. ವರಸೆ ಬದಲಾಯಿಸಿದ್ದಾರೆ.

ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ-ವಿಪ ಸದಸ್ಯ ಸಂಕನೂರ ಆರೋಪ

Mar 16 2024, 01:45 AM IST
ಕಾಂಗ್ರೆಸ್‌ ಸರ್ಕಾರ ಬರ ನಿರ್ವಹಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ನಾಗರಿಕರು ತಲೆ ತಗ್ಗಿಸುವಂತಹ ಹಲವು ಪ್ರಕರಣಗಳು ನಡೆಯುತ್ತಿವೆ. ದೇಶದ್ರೋಹಿ ಕೃತ್ಯಗಳು ಹೆಚ್ಚಾಗಿವೆ. ದೇಶಭಕ್ತರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ.
  • < previous
  • 1
  • ...
  • 114
  • 115
  • 116
  • 117
  • 118
  • 119
  • 120
  • 121
  • 122
  • ...
  • 156
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved