• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಈ ಬಾರಿಯೂ ಮೋದಿ‌ ಸರ್ಕಾರ ಬರುತ್ತದೆ: ನಟ, ಹೋರಾಟಗಾರ ಚೇತನ್

Jun 04 2024, 12:31 AM IST
ಈ ಬಾರಿಯೂ ಮೋದಿ ಸರ್ಕಾರ ಬರುತ್ತದೆ ಎಂದು ನಟ ಚೇತನ್‌ ಅಭಿಪ್ರಾಯಪಟ್ಟಿದ್ದಾರೆ. ಎಕ್ಸಿಟ್‌ ಪೋಲ್‌ ಫಲಿತಾಂಶ ಎಲ್ಲರೂ ಒಪ್ಪಲೇಬೇಕು ಎಂದು ಸುದ್ದಿಗಾರರಿಗೆ ತಿಳಿಸಿದರು.

ಶಾಲಾ ಮಕ್ಕಳ ಶೂ, ಸಾಕ್ಸ್‌ ಖರೀದಿಗೆ ಏಳು ವರ್ಷ ಹಿಂದಿನ ದರ ನಿಗದಿಪಡಿಸಿದ ಸರ್ಕಾರ!

Jun 03 2024, 01:17 AM IST
ರಾಜ್ಯ ಸರ್ಕಾರ ಶಾಲಾ ಕಾಲೇಜುಗಳಲ್ಲಿ ಶೂ ಸಾಕ್ಸ್‌ ಖರೀದಿಗೆ ಏಳು ವರ್ಷದ ಹಿಂದಿನ ದರಗಳನ್ನು ನಿಗದಿಪಡಿಸಿದೆ

ಹೆಣ್ಣು ಭ್ರೂಣಹತ್ಯೆ ಕಂಡರೂ ಕಣ್ಮುಚ್ಚಿ ಕುಳಿತ ರಾಜ್ಯ ಸರ್ಕಾರ: ಹೇಮಲತಾ ನಾಯಕ

Jun 03 2024, 12:31 AM IST
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆಯ ಕುರಿತು ಮಾಧ್ಯಮಗಳಲ್ಲಿಯೇ ವರದಿಯಾಗುತ್ತಿದೆ.

ಕಾಂಗ್ರೆಸ್ ಸರ್ಕಾರ ಧನದಾಹಕ್ಕೆ ಅಧಿಕಾರಿಗಳು ಸಾವಿಗೆ ಶರಣಾಗುವ ದುಸ್ಥಿತಿ

Jun 03 2024, 12:30 AM IST
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ₹87 ಕೋಟಿ ಹಣ ದುರುಪಯೋಗವಾಗಿದೆ. ಕಾಂಗ್ರೆಸ್ ಸರ್ಕಾರದ ಧನದಾಹಕ್ಕೆ ಪ್ರಾಮಾಣಿಕ, ನಿಷ್ಠಾವಂತ ಅಧಿಕಾರಿಗಳು ಡೆತ್ ನೋಟ್ ಬರೆದಿಟ್ಟು, ಸಾವಿಗೆ ಶರಣಾಗುವಂತಹ ದುಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ನಾಯಕ ಸಮಾಜದ ಯುವ ಮುಖಂಡ ಶ್ರೀನಿವಾಸ ಟಿ. ದಾಸಕರಿಯಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಜಾಹೀರಾತು, ಗ್ಯಾರಂಟಿಗಷ್ಟೇ ಕಾಂಗ್ರೆಸ್‌ ಸರ್ಕಾರ ಸೀಮಿತ: ಬಿ.ವೈ.ವಿಜಯೇಂದ್ರ

Jun 02 2024, 01:48 AM IST

ಕಾಂಗ್ರೆಸ್ ನಾಯಕರು ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳ ಗೆಲ್ಲುವ ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಯಿಂದ ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ಹೊಸ ದಾಖಲೆ ಸೃಷ್ಟಿಯಾಗುತ್ತದೆ.  

ಹಗರಣಗಳಲ್ಲೇ ಮುಳುಗಿದ ಕಾಂಗ್ರೆಸ್ ಸರ್ಕಾರ: ಸಿಪಿವೈ

Jun 02 2024, 01:46 AM IST

 ರಾಜ್ಯ ಕಾಂಗ್ರೆಸ್ ಸರ್ಕಾರ ಬರೀ ಹಗರಣಗಳಲ್ಲೇ ಮುಳುಗಿದ್ದು, ಸರ್ಕಾರದ ಅವೈಜ್ಞಾನಿಕ ಆಡಳಿತದಿಂದ ಜನ ಕಂಗಾಲಾಗಿದ್ದಾರೆ. ಇದನ್ನು ಅರಿತು ಪದವೀಧರರು ಈ ಬಾರಿಯ ಬೆಂಗಳೂರು ಪದವೀಧರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಅ.ದೇವೇಗೌಡರನ್ನು ಬೆಂಬಲಿಸಬೇಕು ಎಂದು  ಸಿ.ಪಿ.ಯೋಗೇಶ್ವರ್ ಮನವಿ ಮಾಡಿದರು.

ಮುಂಗಾರು ಸಿದ್ಧತೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬೊಮ್ಮಾಯಿ

Jun 01 2024, 01:45 AM IST
ಉತ್ತರ ಕರ್ನಾಟಕದಲ್ಲಿ ರೈತರು ಮುಂಗಾರು ಬಿತ್ತನೆ ಆರಂಭಿಸಿದ್ದು, ಬಿತ್ತನೆ ಬೀಜ, ಗೊಬ್ಬರದ ಕೊರತೆಯಾಗಿದೆ.

ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ: ಸುನಿಲ್‌ ಕುಮಾರ್‌

Jun 01 2024, 12:46 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಪರಾಧ ಕೃತ್ಯ ಅಥವಾ ಕಾನೂನು ಬಾಹಿರ ವರ್ತನೆ ನಡೆಸುವುದು ತಪ್ಪಲ್ಲ, ಆದರೆ ಕಾನೂನು ಉಲ್ಲಂಘನೆಯಾಗಿದೆ ಎಂದು ಹೇಳುವುದು ತಪ್ಪು ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ರೈತ ವಿರೋಧಿ ಸರ್ಕಾರ: ರೇಣುಕಾಚಾರ್ಯ

May 31 2024, 02:27 AM IST
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಈ ಸರ್ಕಾರ ರೈತವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.

ರಾಜ್ಯ ಸರ್ಕಾರ ಬಿತ್ತನೆ ಬೀಜ ದರ ಏರಿಸಿ ಜೇಬಿಗೆ ಕತ್ತರಿ : ಅಶೋಕ್ ಕುಮಾರ್

May 31 2024, 02:21 AM IST
ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ 175 ರಿಂದ 190 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿತ್ತು. ಅದರಲ್ಲಿ ಮಂಡ್ಯ ಜಿಲ್ಲೆಯ ಏಳು ತಾಲೂಕುಗಳು ಸೇರಿವೆ. ಘೋಷಣೆ ಮಾಡಿ 7ರಿಂದ 8 ತಿಂಗಳು ಕಳೆದರೂ ರೈತರಿಗೆ ಒಂದು ರುಪಾಯಿ ಬರ ಪರಿಹಾರ ಹಣ ಸಂದಾಯವಾಗಿಲ್ಲ.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 181
  • next >

More Trending News

Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved