ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರ ಆದ್ಯತೆ: ಶಾಸಕ ಜಿ.ಎಸ್. ಪಾಟೀಲ
Mar 10 2024, 01:53 AM ISTಪ್ರತಿಯೊಂದು ಕ್ಷೇತ್ರದ ಪ್ರಗತಿಗೆ ಶಿಕ್ಷಣ ಬುನಾದಿಯಾಗಿದ್ದು, ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದು ಖನಿಜ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಹೇಳಿದರು.