ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಶೀಘ್ರ ಪತನ: ಸಂಸದ ಬಿ.ವೈ.ರಾಘವೇಂದ್ರ
Feb 12 2024, 01:33 AM ISTಭದ್ರಾವತಿ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಂಡಲದ ನೂತನ ಜವಾಬ್ದಾರಿ ಘೋಷಣೆ ಹಾಗೂ ಪದಗ್ರಹಣ ಕಾರ್ಯಕ್ರಮವನ್ನು ಸಂಸದ ಬಿ.ವೈ. ರಾಘವೇಂದ್ರ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.