ಸರ್ಕಾರ, ದಾನಿಗಳಿಂದ ಶಿಕ್ಷಣಕ್ಕೆ ಒತ್ತು ಆಶಾದಾಯಕ ವಿಚಾರ: ಸುನಿಲ್ ಕುಮಾರ್
Jun 19 2025, 11:49 PM ISTಗದ್ದೆಹಳ್ಳ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸುಂಟಿಕೊಪ್ಪ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ದಾನಿ ಪಿ.ಎಂ.ಲತೀಫ್ ಅವರು ನೀಡಿರುವ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.