ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬಡವರು, ಮಹಿಳೆಯರ ಬ್ಯಾಂಕ್ ಖಾತೆ ತುಂಬುತ್ತಿರುವ ಕಾಂಗ್ರೆಸ್ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ
Apr 11 2024, 12:50 AM IST
ಪ್ರಧಾನಿ ಮೋದಿ ಯಾವ ಮೋಡಿಯನ್ನೂ ಮಾಡಲೇ ಇಲ್ಲ. ಬಡವರ ವಿರೋಧಿ, ಜನವಿರೋಧಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಮುಂದುವರೆಯಬೇಕಾ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರಶ್ನಿಸಿದರು.
ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸರ್ಕಾರ ಧೂಳೀಪಟ: ಬಿ.ವೈ. ವಿಜಯೇಂದ್ರ ಭವಿಷ್ಯ
Apr 11 2024, 12:47 AM IST
ವಿಧಾನಸಭೆ ಚುನಾವಣೆಯಲ್ಲಿ ಕಾರಣಾಂತರಗಳಿಂದ ಹಿನ್ನಡೆ ಆಗಿದೆ. ಕಾರಣಗಳನ್ನು ಪತ್ತೆ ಹಚ್ಚಿ ತಪ್ಪು ತಿದ್ದಿಕೊಂಡು ಪಕ್ಷದ ಗೆಲುವಿಗೆ ಶ್ರಮಿಸಬೇಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸರ್ಕಾರ ರಚಿಸುವಷ್ಟು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಿಂತಿಲ್ಲ
Apr 11 2024, 12:45 AM IST
ಕಾಂಗ್ರೆಸ್ ತೀರಾ ಕಡಿಮೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ದೇಶದಲ್ಲಿ ಸರ್ಕಾರ ರಚಿಸುವ ಶಕ್ತಿ, ಯೋಗ್ಯತೆ ಕಾಂಗ್ರೆಸ್ ಗಿಲ್ಲ. ಅನ್ಯ ಪಕ್ಷಗಳ, ಪಕ್ಷೇತರರ ಮೊರೆ ಹೋಗುತ್ತದೆ.
ರಾಜ್ಯಕ್ಕೆ ಮೋದಿ ಸರ್ಕಾರ ನೀಡಿದಷ್ಟು ಅನುದಾನವನ್ನು ಯಾವ ಸರ್ಕಾರವೂ ನೀಡಿಲ್ಲ
Apr 09 2024, 12:51 AM IST
ಮೋದಿ ಇತರ ಪ್ರಧಾನಿಗಳಿಗಿಂತ ಹೆಚ್ಚಿನ ಅನುದಾನವನ್ನೇ ನೀಡಿದ್ದಾರೆ. ಈ ಕುರಿತು ದಾಖಲೆಗಳನ್ನೂ ಮುಂದಿಟ್ಟಿದ್ದೇವೆ. ನಿಮ್ಮ ದೃಷ್ಟಿಯಲ್ಲಿ ಹೆಚ್ಚು ಗ್ರ್ಯಾಂಟ್ ಕೊಟ್ಟವರು, ತೆರಿಗೆ ಪಾಲು ನೀಡಿದವರು ಅನ್ಯಾಯ ಮಾಡಿದ್ದಾರೆ ಎಂಬುದಾದರೆ ಮೊದಲು ನಿಮ್ಮ ದೃಷ್ಟಿ ದೋಷ ಸರಿಪಡಿಸಬೇಕಿದೆ
ಬರ, ಪರಿಹಾರ ನಿರ್ವಹಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲ: ಜ್ಯೋತಿಪ್ರಕಾಶ್
Apr 09 2024, 12:48 AM IST
ಅಭಿವೃದ್ಧಿಗೆ ಹಣ ನೀಡುತ್ತಿಲ್ಲ. ಗ್ಯಾರಂಟಿಗೆ ಹಣ ವಿನಿಯೋಗ ಮಾಡಲಾಗುತ್ತಿದೆ. ಇದರಿಂದ ರೈತರ ಆರ್ಥಿಕ ಸ್ಥಿತಿ ಮೇಲೆ ದುಷ್ಪರಿಣಾಮ ಉಂಟಾಗಿದೆ. ಇದಕ್ಕೆ ಜನ ಶಾಪ ಹಾಕುತ್ತಿದ್ದಾರೆ
ಮೋದಿಯ ಕೇಂದ್ರ ಬಿಜೆಪಿ ಸರ್ಕಾರ ಜನ ಪರವಾಗಿಲ್ಲ: ಪಿ.ಆರ್.ಸದಾಶಿವ ಟೀಕೆ
Apr 09 2024, 12:47 AM IST
ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದಲ್ಲಿ ಯಾವುದೇ ರೀತಿಯಲ್ಲೂ ಜನಪರ ಕಾರ್ಯಕ್ರಮಗಳಿಲ್ಲ ಎಂದು ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಟೀಕಿಸಿದರು.
ದೇಶದ ಅಭಿವೃದ್ಧಿಗೆ ಮತ್ತೊಮ್ಮೆ ಮೋದಿ ಸರ್ಕಾರ: ಡಾ. ಚಂದ್ರು ಲಮಾಣಿ
Apr 08 2024, 01:16 AM IST
ಪ್ರಧಾನಿ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ನಾವೆಲ್ಲರೂ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರನ್ನು ಅತಿ ಹೆಚ್ಚು ಮತಗಳಿಂದ ಗೆಲ್ಲಿಸಬೇಕು ಎಂದು ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಹೇಳಿದರು.
ಸರ್ಕಾರ ಒಂದು ಕೋಮಿನ, ಗುಂಪಿನ ಸ್ವತ್ತಲ್ಲ: ಪೇಜಾವರ ಶ್ರೀ
Apr 08 2024, 01:04 AM IST
ಸರ್ಕಾರ ಒಂದು ಕೋಮಿನ, ಒಂದು ಗುಂಪಿನ ಸ್ವತ್ತಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಪೇಜಾವರ ಮಠದ ಶ್ರೀಗಳು ಅಸಮಾಧಾನ ಹೊರಹಾಕಿದರು.
ಕಾಂಗ್ರೆಸ್ ಪಾಪಿಷ್ಟ ಸರ್ಕಾರ
Apr 08 2024, 01:03 AM IST
ಮುದ್ದೇಬಿಹಾಳ: ಕಾಂಗ್ರೆಸ್ ಸರ್ಕಾರ ಪಾಪಿಷ್ಟ ಸರ್ಕಾರ. ಇಂತಹ ಸರ್ಕಾರವನ್ನು ಜೀವನದಲ್ಲಿ ನೋಡಿಲ್ಲ ಎಂದು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದರು. ಹುಲ್ಲೂರು ಗ್ರಾಮದಲ್ಲಿ ನಡೆದ ಯರಝರಿ ಮಹಾಶಕ್ತಿ ಕೇಂದ್ರದ ಬಿಜೆಪಿ ಕಾರ್ಯಕರ್ತ ಸಭೆಯಲ್ಲಿ ಮಾತನಾಡಿದ ಅವರು, ನಾನು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡಿಲ್ಲ ಎಂದು ಕಾಂಗ್ರೆಸ್‌ನವರು ಆರೋಪ ಮಾಡುತ್ತಾರೆ.
ಮುದ್ದೇಬಿಹಾಳದಲ್ಲಿ ಜಿಲ್ಲಾ ನ್ಯಾಯಾಲಯ ಸ್ಥಾಪನೆಗೆ ಸರ್ಕಾರ ಅನುಮತಿಸಿಲ್ಲ
Apr 07 2024, 01:51 AM IST
ಮುದ್ದೇಬಿಹಾಳದಲ್ಲಿ ಜಿಲ್ಲಾ ನ್ಯಾಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸರ್ಕಾರ ಮಟ್ಟದಲ್ಲಿ ಪೆಂಡಿಂಗ್ ಉಳಿದಿದೆ. ಸರ್ಕಾರದ ಮಟ್ಟದಿಂದ ಮಂಜೂರು ಮಾಡಿಸಿಕೊಂಡು ಬಂದರೇ ಕೂಡಲೇ ಪ್ರಾರಂಭಕ್ಕೆ ಅನುಕೂಲವಾಗಲಿದೆ ಎಂದು ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ವಿಜಯಪುರ ಜಿಲ್ಲಾಡಳಿತಾತ್ಮಕ ನ್ಯಾಯಮೂರ್ತಿ ಶ್ರೀ ಅಶೋಕ ಕಿಣಗಿ ಹೇಳಿದರು.
< previous
1
...
133
134
135
136
137
138
139
140
141
...
180
next >
More Trending News
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ