ರಸ್ತೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ಅಪಾರ
Nov 29 2023, 01:15 AM ISTಶಾಸಕಿ ಶಾರದ ಪೂರ್ಯಾ ನಾಯ್ಕ್ ಮಾತನಾಡಿ, ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿರುವುರಿಂದ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಅನುದಾನದ ಅವಶ್ಯಕತೆ ಇದೆ. ಸಂಸದರ ಅನುದಾನದಿಂದ ಕ್ಷೇತ್ರವು ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಮುಂದಿನ ದಿನಗಳಲ್ಲಿ ಅವರೊಂದಿಗೆ ಕೈ ಜೋಡಿಸಿ, ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರಲಾಗುವುದು. ಈ ಕೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.