ನವ ಮೈಸೂರು ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ: ಉನ್ನತಮಟ್ಟದ ಸಭೆ ನಡೆಸಿದ ಸಚಿವ ಬೈರತಿ
Jun 13 2025, 06:54 AM ISTಬಂಡವಾಳ ಹೂಡಿಕೆಯಲ್ಲಿ ಬೆಂಗಳೂರಿನ ನಂತರದ ಸ್ಥಾನದಲ್ಲಿ ಮೈಸೂರು ನಗರವಿದ್ದು, ಇಲ್ಲಿ ಹೂಡಿಕೆಯಾಗುತ್ತಿರುವ ಬಂಡವಾಳದ ಮೊತ್ತ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಬಂಡವಾಳ ಹೂಡಿಕೆಗೆ ನೆಚ್ಚಿನ ತಾಣವಾಗಿದ್ದು, ಉದ್ಯಮಿಗಳನ್ನು ಆಕರ್ಷಿಸುವ ದಿಸೆಯಲ್ಲಿ ಯೋಜನೆಯನ್ನು ರೂಪಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.