ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ: ಬಿಎಸ್ವೈ
Nov 08 2023, 01:02 AM ISTಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಎರಡನೇ ದಿನವಾದ ಮಂಗಳವಾರ ತುಮಕೂರು ಜಿಲ್ಲೆಯ ಕೊರಟೆಗೆರೆ ಮತ್ತು ಮಧುಗಿರಿಯಲ್ಲಿ ಬರ ಅಧ್ಯಯನ ನಡೆಸಿದರು. ಈ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.