ಬೆಳೆವಿಮೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲ
Oct 17 2023, 12:46 AM ISTಜಿಲ್ಲೆಯಲ್ಲಿ ಪ್ರಸ್ತುತ 3,26,164 ರೈತರು ಬೆಳೆ ವಿಮಾ ನೋಂದಣಿ ಮಾಡಿಸಿಕೊಂಡಿದ್ದು, ಆದರೆ ಶೇ.25ರಷ್ಟು ಸಹ ಬೆಳೆವಿಮೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ ಬಣದ ಜಿಲ್ಲಾಧ್ಯಕ್ಷ ಹನುಮಂತಪ್ಪ ಹುಚ್ಚಣ್ಣನವರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.