• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನುಡಿದಂತೆ ನಡೆದ ಸರ್ಕಾರ ನಮ್ಮದು: ಸತೀಶ ಜಾರಕಿಹೊಳಿ

Jan 27 2024, 01:21 AM IST
ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.

ನಾಳೆ ಬಿಜೆಪಿ ಜತೆ ನಿತೀಶ್ ಕುಮಾರ್ ಸರ್ಕಾರ?

Jan 27 2024, 01:19 AM IST

ಬಿಹಾರದಲ್ಲಿ ರಾಜಕೀಯ ವಿಪ್ಲವ ಮುಂದುವರಿದಿದ್ದು, ಆರ್‌ಜೆಡಿ ಜತೆಗಿನ ಮೈತ್ರಿ ಮುರಿದುಕೊಂಡು ಜೆಡಿಯು ನೇತಾರ ನಿತೀಶ್ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಭಾನುವಾರ 9ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

ರೈತರ ಸಮಸ್ಯೆಗೆ ಸ್ಪಂದಿಸದ ಸರ್ಕಾರ ಮುಂದುವರಿಕೆ ಬೇಡ: ಬಡಗಲಪುರ ನಾಗೇಂದ್ರ

Jan 27 2024, 01:18 AM IST
ಕೇಂದ್ರದ ಫಸಲ್ ಬಿಮಾ ಯೋಜನೆಯಿಂದ ಖಾಸಗಿ ವಿಮಾ ಕಂಪನಿಗಳಿಗೆ ಲಾಭವೇ ಹೊರತು ರೈತರಿಗೆ ಅಲ್ಲ. ಡಾ. ಸ್ವಾಮಿನಾಥನ್ ವರದಿ ಜಾರಿ ಸಾಧ್ಯವಿಲ್ಲವೆಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಅಫಿಡೆವಿಟ್ ಸಲ್ಲಿಸಿದ್ದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ರೈತ ಸಂಘದ ರಾಜ್ಯಾಧ್ಯಕ್ಷ ಆಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನ ಜಾರಿಯಾದ ಫಲವೇ ಪ್ರಜೆಗಳ ಸರ್ಕಾರ

Jan 27 2024, 01:18 AM IST
ಪ್ರಜೆಗಳೇ ಪ್ರಭುಗಳಾದ ದಿನ ಗಣರಾಜ್ಯವಾಗಿದೆ. ದೇಶದಲ್ಲಿ ಅಂಬೇಡ್ಕರ್ ನೇತೃತ್ವದ ಸಂವಿಧಾನ ಜಾರಿಗೆ ಬಂದ ಮೇಲೆ ಪ್ರಜೆಗಳ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಸಂವಿಧಾನ ರಚನಾ ಸಮಿತಿಯಲ್ಲಿದ್ದ ನಾಯಕರು ಸಂವಿಧಾನ ಎಂಬ ಪೌಷ್ಟಿಕಾಂಶದಿಂದ ಭಾರತದ ಅಭಿವೃದ್ಧಿ ಎಂಬ ಮಗು ಮುಂದೆ ಸಮಗ್ರ ಏಳಿಗೆಯತ್ತ ಹೆಜ್ಜೆ ಹಾಕುತ್ತದೆ ಎಂಬ ಕಲ್ಪನೆಯಲ್ಲಿದ್ದರು. ಆ ನಿಟ್ಟಿನಲ್ಲಿ ದೇಶ ಅಭಿವೃದ್ಧಿ ಆಗಿದೆಯೇ ಎಂಬುದನ್ನು ನಾವು ಪ್ರಶ್ನಿಸಿಕೊಳ್ಳಬೇಕಿದೆ. ಸ್ವಾತಂತ್ರ್ಯ ಬಂದ ನಂತರ ಪಂಚವಾರ್ಷಿಕ ಯೋಜನೆಗಳು ದೇಶದ ಅಭಿವೃದ್ಧಿಗೆ ಸಹಕಾರ ಆಗಿದೆ ಎಂದು ತಹಸೀಲ್ದಾರ್ ಹುಸೇನ್ ಸರಕಾವಸ್ ಸೊರಬದಲ್ಲಿ ಹೇಳಿದ್ದಾರೆ.

ಗಣತಂತ್ರದಿನಕ್ಕೆ ಸಂಭ್ರಮದ ಸ್ಪರ್ಶ ನೀಡದ ಕೇಂದ್ರ ಸರ್ಕಾರ: ಆಂಜನೇಯ

Jan 27 2024, 01:17 AM IST
ಸಂವಿಧಾನ ದೇಶಕ್ಕೆ ಸಮರ್ಪಣೆಯಾಗಿ 75 ವರ್ಷ ಕಳೆಯಿತು. ಇಂತಹ ಮಹಾನ್ ಸಾಧನೆಯ ದಿನಕ್ಕೆ 75 ವರ್ಷಗಳಾಗಿವೆ. ಇದಕ್ಕೆ ಸಂಭ್ರಮದ ಸ್ಪರ್ಶ ನೀಡಬೇಕಾದ ಪ್ರಧಾನಿ ರಾಮಮಂದಿರದ ಉದ್ಘಾಟನೆಯಲ್ಲಿ ಮುಳುಗಿದ್ದರು ಎಂದು ಆಂಜನೇಯ ಅಸಮಾಧಾನ ವ್ಯಕ್ತಪಡಿಸಿದರು.

ನೀರಾವರಿ ಸ್ಕೀಂ ಜಾರಿಗೆ ಸರ್ಕಾರ ಬದ್ಧ: ರಾಜ್ಯಪಾಲ

Jan 27 2024, 01:16 AM IST
ಮೇಕೆದಾಟು ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆ ಆರಂಭವಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಗಣರಾಜ್ಯೋತ್ಸವದ ಭಾಷಣದ ವೇಳೆ ತಿಳಿಸಿದರು.

ಬಿಬಿಎಂಪಿಗೆ ₹675 ಕೋಟಿ ಬಿಡುಗಡೆ: ಬಜೆಟ್‌ನಲ್ಲಿ ಘೋಷಿಸಿದಂತೆ 3ನೇ ಕಂತು ನೀಡಿದ ಸರ್ಕಾರ

Jan 26 2024, 01:50 AM IST
ಬಿಬಿಎಂಪಿಗೆ ₹675 ಕೋಟಿ ಬಿಡುಗಡೆ: ಬಜೆಟ್‌ನಲ್ಲಿ ಘೋಷಿಸಿದಂತೆ 3ನೇ ಕಂತು ನೀಡಿದ ಸರ್ಕಾರ

ಬಿಹಾರದಲ್ಲಿ ಬಿಜೆಪಿ ಜತೆ ನಿತೀಶ್‌ ಸರ್ಕಾರ ರಚನೆ?

Jan 26 2024, 01:46 AM IST
ಬಿಹಾರದಲ್ಲಿ ಬಿಜೆಪಿ ಜೊತೆ ಸೇರಿ ಜೆಡಿಯು ನಾಯಕ ನಿತೀಶ್‌ಕುಮಾರ್‌ ಸರ್ಕಾರ ರಚಿಸಲಿದ್ದಾರೆ ಎನ್ನಲಾಗಿದೆ.

ಕೊಪ್ಪಳದ ಹುಲಿಗಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಸ್ತು

Jan 26 2024, 01:46 AM IST
ವರ್ಷದಿಂದ ವರ್ಷಕ್ಕೆ ಹುಲಿಗಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ. ಅದರಲ್ಲೂ ಕಳೆದ ನಾಲ್ಕಾರು ವರ್ಷಗಳಿಂದ ಈ ಸಂಖ್ಯೆ ವಿಪರೀತ ಹೆಚ್ಚಳವಾಗುತ್ತಿದೆ.

ಸರ್ಕಾರ ಮಂಜುನಾಥ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ; ನಾರಾಯಣಸ್ವಾಮಿ

Jan 26 2024, 01:45 AM IST
ಕೊತ್ತೂರು ಮಂಜುನಾಥ್ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ದಾಖಲೆಗಳಲ್ಲಿ ಬೈರಾಗಿ ಸಮಾಜಕ್ಕೆ ಸೇರಿದವರಾಗಿದ್ದು, ರಾಜಕೀಯ ಮೀಸಲಾತಿ ಲಾಭ ಪಡೆದುಕೊಳ್ಳಲು ಬುಡ್ಗ ಜಂಗಮ ಎಂದು ಮುಳಬಾಗಿಲಿನ ತಹಸೀಲ್ದಾರ್ ಕಚೇರಿಯಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 180
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved