ಹಿರಿಯ ಶಾಸಕರಿಗೆ ಅರೆಬರೆ ಮಾಹಿತಿ ನೀಡಿತೇ ಸರ್ಕಾರ?
Sep 02 2025, 01:00 AM ISTಕಡೇಚೂರು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕಂಪನಿಗಳಿಂದ ಜನಜೀವನ ಮೇಲಾಗುತ್ತಿರುವ ದುಷ್ಪರಿಣಾಮಗಳ ಬಗ್ಗೆ ಸ್ಥಳೀಯರ ಆಕ್ರೋಶ ಹಾಗೂ ಈ ಬಗ್ಗೆ ಸರ್ಕಾರ ಕೈಗೊಂಡ ಕ್ರಮ ಕುರಿತು ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಪ್ರಶ್ನಿಸಿದ್ದ ಹಿರಿಯ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಅವರಿಗೆ ಸರ್ಕಾರದ ಅಧಿಕಾರಿಗಳು ಅರೆಬರೆ ಮಾಹಿತಿ ನೀಡಿ, ಹಾರಿಕೆಯ ಉತ್ತರ ನೀಡಿದರೇ ?