ಸರ್ಕಾರ ಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರ ಕಲ್ಪಿಸಲಿ
Dec 11 2024, 12:46 AM ISTಕಾಡಾನೆ ಹಾವಳಿಯಿಂದ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ರೈತರು, ಬೆಳೆಗಾರರು, ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಬೇಲೂರು ತಾಲೂಕಿನ ಬಿಕ್ಕೋಡಿನಿಂದ ಬೈಕ್, ಆಟೋ ರ್‍ಯಾಲಿ ಮೂಲಕ ನಗರದ ಹೇಮಾವತಿ ಪ್ರತಿಮೆ ಮುಂದೆ ಐದು ದಿನದ ಪ್ರತಿಭಟನಾ ಧರಣಿ ಜಯಕರ್ನಾಟಕ ಸಂಘಟನೆಯು ಮಂಗಳವಾರದಿಂದ ಆರಂಭಿಸಲಾಯಿತು.