ಸಿರಿಯಾದಲ್ಲಿ ಅಧ್ಯಕ್ಷ ಬಷರ್ ಅಲ್ ಅಸಾದ್ ಪತನ- ಧಾರ್ಮಿಕ ಸಹಿಷ್ಣು ಸರ್ಕಾರ : ಬಂಡುಕೋರರು
Dec 10 2024, 12:34 AM ISTಸಿರಿಯಾದಲ್ಲಿ ಅಧ್ಯಕ್ಷ ಬಷರ್ ಅಲ್ ಅಸಾದ್ ಪತನ ಹೊಂದಿದ 1 ದಿನ ಬಳಿಕವೂ ಬಂಡುಕೋರರ ನೇತೃತ್ವದಲ್ಲಿ ಯಾವುದೇ ಹೊಸ ಸರ್ಕಾರ ಸ್ಥಾಪನೆ ಆಗಿಲ್ಲ. ಪ್ರಧಾನಿ ಮೊಹಮ್ಮದ್ ಘಾಜಿ ಜಲಾಲಿ ಅವರು ಸದ್ಯಕ್ಕೆ ದೇಶದ ಉಸ್ತುವಾರಿ ಹೊತ್ತಿದ್ದು, ಅವರ ನೇತೃತ್ವದಲ್ಲೇ ಸರ್ಕಾರದ ಎಲ್ಲ ಕಾರ್ಯಕಲಾಪಗಳು ನಡೆಯುತ್ತಿವೆ.