ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ: ವೆಂಕನಗೌಡ ಗೋವಿಂದಗೌಡ್ರ
Aug 24 2025, 02:00 AM IST
ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ. ರೈತರ ಯಾವುದೇ ಸಮಸ್ಯೆಗಳಿಗೆ ಕಿವಿಗೊಡದ ಈ ಸರ್ಕಾರ ರೈತರ ಪಾಲಿಗೆ ಕಿವುಡ, ಕುರುಡ ಹಾಗೂ ಮುಖ ಸರಕಾರವಾಗಿದೆ ಎಂದು ಜೆಡಿಎಸ್ ರಾಜ್ಯ ವಕ್ತರ ವೆಂಕನಗೌಡ ಗೋವಿಂದಗೌಡ್ರ ಹೇಳಿದರು.
ಕ್ರೀಡೆಗೆ ಸರ್ಕಾರ ಹೆಚ್ಚಿನ ಹಣ ಖರ್ಚು ಮಾಡಲಿ
Aug 24 2025, 02:00 AM IST
ಭರಮಸಾಗರ ಸರ್ಕಾರಿ ಪದವಿ ಕಾಲೇಜಿನ ಸಹಯೋಗದಲ್ಲಿ ದಾವಣಗೆರೆ ವಿವಿ ಮಟ್ಟದ ಅಂತರ ಕಾಲೇಜು ಗುಡ್ಡಗಾಡು ಓಟ ಸ್ಪರ್ಧೆಗಳು ಇಂದು ಭರಮಸಾಗರದಲ್ಲಿ ನಡೆದವು. ವಿಜೇತರಿಗೆ ಶಾಸಕ ಎಂ.ಚಂದ್ರಪ್ಪ ಬಹುಮಾನ ವಿತರಿಸಿದರು. ಕಾಲೇಜು ಪ್ರಾಚಾರ್ಯೆ ಡಾ.ಎಸ್.ಶಶಿಕಲಾ ಭಾಗಿಯಾಗಿದ್ದರು.
ರಾಜ್ಯ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಕೈಬಿಟ್ಟಿರುವುದು ನೋವಿನ ಸಂಗತಿ: ಕೋಟಾ ಶ್ರೀನಿವಾಸ ಪೂಜಾರಿ
Aug 24 2025, 02:00 AM IST
ಶೃಂಗೇರಿ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವ ಹಾಗೂ ಮಕ್ಕಳ ಕೌಶಲಾಭಿವೃದ್ಧಿ ಬೆಳೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಆಧರಿಸಿ ಜಾರಿಗೆ ತಂದಿದ್ದ ಹೊಸಶಿಕ್ಷಣ ನೀತಿ ಎನ್ಇಪಿ ರಾಜ್ಯ ಸರ್ಕಾರ ಕೈಬಿಟ್ಟಿರುವುದು ಅತ್ಯಂತ ದುರದೃಷ್ಟಕರ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಿಷಾದ ವ್ಯಕ್ತಪಡಿಸಿದರು.
ಕನ್ನಡ ಪುಸ್ತಕ ಪ್ರಕಟಣೆಗೆ ಸರ್ಕಾರ ಹಣ ನೀಡುತ್ತಿಲ್ಲ: ಪ್ರೊ.ಹಿ.ಚಿ.ಬೋರಲಿಂಗಯ್ಯ
Aug 24 2025, 02:00 AM IST
ಕೆಲ ವರ್ಷಗಳಿಂದ ಪ್ರಕಟವಾಗುವ ಕನ್ನಡ ಪುಸ್ತಕಗಳನ್ನು ಕೊನೆ ಪಕ್ಷ ಗ್ರಂಥಾಲಯಗಳಿಗೆ ತಲುಪಿಸುವ ಕೆಲಸ ಮಾಡಬೇಕೆಂಬ ಕೂಗು ಕೇಳಿ ಬರುತ್ತಿದೆ.
ಕಾಲಕ್ಕೆ ತಕ್ಕಂತೆ ಸರ್ಕಾರ ಕಲಾವಿದರಿಗೆ ನೆರವು ನೀಡಲಿ: ಗುಡ್ಡಪ್ಪ ಜೋಗಿ
Aug 23 2025, 02:00 AM IST
ಜಾನಪದ ಕಲಾವಿದರಿಗೆ ಮೊದಲು 55 ವರ್ಷಕ್ಕೆ ಮಾಶಾಸನ ನೀಡುತ್ತಿದ್ದರು. ಈಗ 75 ವರ್ಷ ಆಗಬೇಕು ಎಂಬ ನಿಯಮ ಮಾಡಿದ್ದಾರೆ. ಅಷ್ಟು ವರ್ಷ ಬದುಕಿ ಇರುವವರು ಯಾರು. ನಾವು ಸದೃಢವಾಗಿ ಇರುವಾಗಲೆ, ಸರ್ಕಾರ ನಮ್ಮ ನೆರವಿಗೆ ಬರಬೇಕು. ಬದುಕು ಕಟ್ಟಿಕೊಳ್ಳಲು ಇಂದಿನ ಕಾಲದ ಅಗತ್ಯಕ್ಕೆ ತಕ್ಕಂತೆ ಹಣಕಾಸಿನ ಸಹಾಯ ಹಸ್ತ ನೀಡಬೇಕು ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ಗುಡ್ಡಪ್ಪ ಜೋಗಿ ಮನವಿ ಮಾಡಿದರು.
ಕೆರೆ ತುಂಬಿಸುವ ಯೋಜನೆಗೆ ಅನುದಾನ ನೀಡದ ರಾಜ್ಯ ಸರ್ಕಾರ: ಆರೋಪ
Aug 22 2025, 01:01 AM IST
ರಾಜ್ಯ ಸರ್ಕಾರಕ್ಕೆ ಅನುದಾನದ ಕೊರತೆ ಬಾಧಿಸುತ್ತಿದ್ದು, ಇದರಿಂದಾಗಿ ಸರ್ಕಾರ ಕಣ್ಣು, ಕಿವಿ, ಎಲ್ಲವನ್ನು ಬಂದ್ ಮಾಡಿಕೊಂಡು ಕುಳಿತಿದೆ.
ಅಡಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕೇಂದ್ರ ಸರ್ಕಾರ ಭೇಟಿಯಾದ ರಾಜ್ಯದ ನಿಯೋಗ
Aug 22 2025, 01:01 AM IST
ಡಕೆ ಆಮದು ಮಾಡುವ ಮೊದಲು ಸ್ಥಳೀಯ ಸಹಕಾರಿ ಸಂಸ್ಥೆಗಳಾದ ಕ್ಯಾಂಪ್ಕೋ, ಟಿಎಸ್‌ಎಸ್, ಮಾಮ್ಕೋಸ್ ಇನ್ನಿತರ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸುವಂತೆ ಮನವಿ ಮಾಡಿದರು.
ಭಾರತ vs ಪಾಕಿಸ್ತಾನ ಏಷ್ಯಾಕಪ್ ಪಂದ್ಯಕ್ಕೆ ಸರ್ಕಾರ ಗ್ರೀನ್ ಸಿಗ್ನಲ್!
Aug 22 2025, 01:00 AM IST
ಸೆ.14ರಂದು ದುಬೈನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಪಂದ್ಯಕ್ಕೆ ಕ್ರೀಡಾ ಸಚಿವಾಲಯದ ಅನುಮತಿ ಆದರೆ ಕ್ರಿಕೆಟ್ ಸೇರಿ ಯಾವುದೇ ಕ್ರೀಡೆಯಲ್ಲಿ ಭಾರತ vs ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಸರಣಿಯಿಲ್ಲ
ಸರ್ಕಾರ ಗ್ಯಾರಂಟಿಗಳ ಕುರಿತು ಶ್ವೇತ ಪತ್ರ ಹೊರಡಿಸಲಿ: ಎಂ.ಜಿ.ಮಹೇಶ್ ಸವಾಲು
Aug 22 2025, 12:00 AM IST
ಮತಗಳ್ಳತನ ಆರೋಪ ಮಾಡಿದ ರಾಹುಲ್‌ಗಾಂಧಿ ತಾಕತ್ತಿದ್ದರೆ ಅಫಿಡೆವಿಟ್ ಸಲ್ಲಿಕೆ ಮಾಡಲಿ. ಗೆದ್ದರೆ ಚುನಾವಣಾ ಆಯೋಗ ಸರಿಯಿದೆ. ಸೋತರೆ ಆಯೋಗ ಸರಿಯಲ್ಲ ಎಂದು ಹೇಳುತ್ತಿದ್ದಾರೆ. ಗಾಳಿಯಲ್ಲಿ ಗುಂಡು ಹಾರಿಸುವ ರಾಹುಲ್‌ಗಾಂಧಿ ನ್ಯಾಯಾಲಯದಲ್ಲಿ ಈಗಾಗಲೇ 11 ಕಾರಣಗಳಿಗೆ ಕ್ಷಮೆ ಕೇಳಿದ್ದಾರೆ.
ಕೇಂದ್ರ ಸರ್ಕಾರ ಆನ್‌ಲೈನ್ ಗೇಮ್ ನಿರ್ಬಂಧಿಸಿರುವುದು ಸ್ವಾಗತಾರ್ಹ
Aug 22 2025, 12:00 AM IST
ಕೇಂದ್ರ ಸರ್ಕಾರವು ಆನ್‌ಲೈನ್ ಗೇಮ್ ನಿರ್ಬಂಧ ೨೦೨೫ರ ಕಾಯ್ದೆ ಅಡಿ ಜಾರಿಗೆ ತಂದಿರುವುದು ಸ್ವಾಗತಾರ್ಹವಾಗಿದೆ. ಇಲ್ಲಿಯ ತನಕ ಆಗಿರುವ ಹಣಕಾಸಿನ ವ್ಯವಹಾರದ ಬಗ್ಗೆ ಸೂಕ್ತ ತನಿಖೆ ಮಾಡಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಒತ್ತಾಯಿಸಿದರು.
< previous
1
2
3
4
5
6
7
8
9
10
...
187
next >
More Trending News
Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ