ರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರ :ಕೆಎಸ್‌ಆರ್‌ಪಿಗೆ 2400 ಪೊಲೀಸರ ನೇಮಕಕ್ಕೆ ಆದೇಶ
Nov 30 2024, 01:32 AM ISTರಾಜ್ಯ ಪೊಲೀಸ್ ಇಲಾಖೆಗೆ ಸಿಹಿ ಸುದ್ದಿ ನೀಡಿರುವ ಸರ್ಕಾರವು, ಸಶಸ್ತ್ರ ಮೀಸಲು ಪಡೆ (ಕೆಎಸ್‌ಆರ್‌ಪಿ)ಯಲ್ಲಿ ಹೊಸದಾಗಿ 2400 ಪೊಲೀಸರ ಬಲವುಳ್ಳ ಎರಡು ಬೆಟಾಲಿಯನ್‌ಗಳ ಆರಂಭಕ್ಕೆ ಅಧಿಕೃತವಾಗಿ ಶುಕ್ರವಾರ ಆದೇಶಿಸಿದೆ.