ಜನವರಿಯೊಳಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬೀಳಲಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿರುವುದು ಭವಿಷ್ಯ ಅಲ್ಲ, ವಾಸ್ತವ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪುನರುಚ್ಚರಿಸಿದರು.
‘ಕೊರೋನಾ ಹಗರಣ ಕುರಿತ ನಿವೃತ್ತ ನ್ಯಾ.ಮೈಕಲ್ ಡಿ. ಕುನ್ಹಾ ಅವರ ಮಧ್ಯಂತರ ವರದಿಯಲ್ಲಿ 700 ಕೋಟಿ ರು. ಹಗರಣದ ಬಗ್ಗೆ ಬೆಳಕು ಚೆಲ್ಲಲಾಗಿದೆ.
ಕೆಲವು ರೈತರು ಹಾಗೂ ಇತರ ಆಸ್ತಿಗಳನ್ನು ವಕ್ಫ್ ಹೆಸರಿಗೆ ಖಾತೆ ಮಾಡುವ ಸಂಬಂಧ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಸೂಚಿಸಿ ಕಂದಾಯ ಇಲಾಖೆಯು ಎಲ್ಲಾ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದೆ.
ಕೇಂದ್ರ ಸರ್ಕಾರ ವಕ್ಫ್ ಬೋರ್ಡ್‌ನ 44 ಅಂಶವನ್ನು ತಿದ್ದುಪಡಿಗೆ ಮುಂದಾಗಿರುವುದು ಶ್ಲಾಘನೀಯ ಎಂದು ಶ್ರೀರಾಮಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು.