• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರ ವಕ್ಫ್ ಬೋರ್ಡ್ ರದ್ದುಪಡಿಸಲಿ

Nov 05 2024, 12:30 AM IST
ರೈತರ ಜಮೀನನ್ನು ವಕ್ಫ್ ಬೋರ್ಡ್ ಮೂಲಕ ಸ್ವಾಧೀನ ಪಡಿಸಿಕೊಳ್ಳುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಇಲ್ಲಿನ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಾವಿರಾರು ಎಕರೆ ರೈತರ ಭೂಮಿ ಪಹಣಿಯನ್ನು ವಕ್ಫ್‌ ಆಸ್ತಿ ಮಾಡಿರುವ ರಾಜ್ಯ ಸರ್ಕಾರ : ಬಿಜೆಪಿಯ ಎನ್‌.ಮಹೇಶ್‌

Nov 04 2024, 12:31 AM IST
ರಾಜ್ಯದ ಹಲವು ಜಿಲ್ಲೆಯಲ್ಲಿ ಸಾವಿರಾರು ಎಕರೆ ರೈತರ ಭೂಮಿಯ ಆರ್‌ಟಿಸಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಿಸಿರುವ ಇಲಾಖೆ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಮುಸ್ಲಿಮರ ಓಲೈಕೆಗಾಗಿ ರೈತರಿಗೆ ತೊಂದರೆ ಕೊಡುತ್ತಿರುವ ಸರ್ಕಾರ

Nov 04 2024, 12:25 AM IST
ಪ್ರತಿವರ್ಷ ವಕ್ಫ್ಆಸ್ತಿ ಜಾಸ್ತಿಯಾಗುತ್ತಿದೆ, ತಾಲೂಕಿನ ಕವಲಂದೆ, ಹೆಡಿಯಾಲ, ಹಲ್ಲರೆ ಭಾಗಗಳ ರೈತರು ತಮ್ಮ ಜಮೀನಿನ ಪಹಣಿ ಪರಿಶೀಲಿಸಿಕೊಳ್ಳಬೇಕು.

ನಾಳೆ....ನಾಡು, ನುಡಿ ನೆಲ ಜಲದ ರಕ್ಷಣೆಗೆ ಸರ್ಕಾರ ಬದ್ದ: ರಾಜೇಶ್ ಕುಮಾರ್

Nov 02 2024, 01:38 AM IST
Govt committed to protect Nadu, Nudi ground water: Rajesh Kumar

ತೆರಿಗೆ ನೀಡುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ

Nov 02 2024, 01:29 AM IST
ರಾಜ್ಯದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ನ್ಯಾಯಯುತವಾಗಿ ತೆರಿಗೆ ಪಾಲು ನೀಡದೇ ಕೇಂದ್ರ ಸರ್ಕಾರ ತಾರತಮ್ಯ ಧೋರಣೆ ತೋರುತ್ತಿದೆ. ನಮ್ಮ ಏಳಿಗೆಗೆ ನಾವು ದುಡಿದು ಕಳುಹಿಸಿದ ತೆರಿಗೆಯಲ್ಲಿ ನಮ್ಮ ಪಾಲಿನ ತೆರಿಗೆ ಹಣ ಪಡೆಯಲು ಚಳುವಳಿ ಮಾಡುವ ಅನಿವಾರ್ಯತೆ ಒದಗಿ ಬಂದಿದೆ ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಸಿದ್ದರಾಮಯ್ಯ ಸರ್ಕಾರ ದಲಿತರ ಮೂಗಿಗೆ ತುಪ್ಪ ಸವರುತ್ತಿದೆ

Nov 02 2024, 01:28 AM IST
Siddaramaiah government is rubbing the nose of Dalits

ಕನ್ನಡಿಗರ ಶ್ರೇಯೋಭಿವೃದ್ಧಿಗೆ ಸರ್ಕಾರ ಬದ್ಧ: ಶಾಸಕ ಆರ್.ಬಸನಗೌಡ ತುರ್ವಿಹಾಳ

Nov 02 2024, 01:22 AM IST
ಮಸ್ಕಿ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಕನ್ನಡ ಬಾವುಟ ಹಿಡಿದು ಕುಣಿದು ಸಂಭ್ರಮಿಸಿದರು.

ದಲಿತರ ದುಡ್ಡು ದೋಚಿದ ಕಾಂಗ್ರೆಸ್ ಸರ್ಕಾರ: ಅನ್ನದಾನಿ

Nov 02 2024, 01:19 AM IST
ಚನ್ನಪಟ್ಟಣ: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರು. ಹಣ, ಎಸ್‌ಇಪಿ ಮತ್ತು ಟಿಎಸ್‌ಪಿ ಅನುದಾನವನ್ನೇ ದೋಚಿದ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ದಲಿತ ಸಮುದಾಯದ ಮತಗಳನ್ನು ಕೇಳುವ ನೈತಿಕ ಹಕ್ಕಿಲ್ಲ. ನೀಚ ಕಾಂಗ್ರೆಸ್ಸಿಗರಿಗೆ ದಲಿತ ಕೇರಿಗಳಿಗೆ ಪ್ರವೇಶಿಸುವ ಯೋಗ್ಯತೆಯೂ ಇಲ್ಲ ಎಂದು ಪ್ರದೇಶ ಜೆಡಿಎಸ್ ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ಹಾಗೂ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಹರಿಹಾಯ್ದರು.

ಚುಂಚನಕಟ್ಟೆ ಸಕ್ಕರೆ ಕಾರ್ಖಾನೆ: ನಿರಾಣಿ ಶುಗರ್ಸ್‌ ಯಥಾಸ್ಥಿತಿಯಲ್ಲಿ ಗುತ್ತಿಗೆ ನೀಡಲು ಸರ್ಕಾರ ಅನುಮೋದನೆ

Nov 01 2024, 12:16 AM IST
ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚುಂಚನಕಟ್ಟೆ ಶ್ರೀ ರಾಮ ಸಹಕಾರ ಸಕ್ಕರೆ ಕಾರ್ಖಾನೆಯನ್ನು 40 ವರ್ಷಗಳ ಅವಧಿಗೆ ಬಾಗಲಕೋಟೆ ಜಿಲ್ಲೆಯ ಮುಧೋಳದ ನಿರಾಣಿ ಶುಗರ್ಸ್ ಅವರಿಗೆ ಎಲ್.ಆರ್.ಒ.ಟಿ. ಆಧಾರದ ಮೇಲೆ ಯಥಾಸ್ಥಿತಿಯಲ್ಲಿ ಗುತ್ತಿಗೆ ನೀಡಲು ಸರ್ಕಾರ ಅನುಮೋದನೆ ನೀಡಿದೆ.

ಕಾಂಗ್ರೆಸ್‌ ಮುಸಲ್ಮಾನರ ಸರ್ಕಾರ: ಶೆಟ್ಟರ್‌

Nov 01 2024, 12:03 AM IST
ರಾಜ್ಯದಲ್ಲಿನ ಎಲ್ಲರ ಆಸ್ತಿಯನ್ನು ವಕ್ಫ್‌ ಬೋರ್ಡ್‌ಗೆ ಮಾಡಿಕೊಳ್ಳುವ ಪ್ರಯತ್ನ ಸರ್ಕಾರ ನಡೆಸಿದೆ. ಹೀಗಾಗಿ ಸರ್ಕಾರ ಇದೆಲ್ಲವನ್ನೂ ಕೈಬಿಟ್ಟು ಬಹಿರಂಗವಾಗಿ ರೈತರ ಕ್ಷಮಾಪಣೆ ಕೇಳಬೇಕು. ಈ ವಿಷಯದಲ್ಲಿ ಬಿಜೆಪಿ ವಿರೋಧ ಪಕ್ಷವಾಗಿ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದೆ.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 156
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved