ಡ್ರಗ್ ಪೆಡ್ಲರ್‌ಗಳಿಗೆ ಸರ್ಕಾರ ರಕ್ಷಣೆ: ಪಿ. ರಾಜೀವ್
Jul 17 2025, 12:30 AM ISTಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ ಡ್ರಗ್ಸ್ ವಿರುದ್ಧ ದೊಡ್ಡ ಮಟ್ಟದಲ್ಲಿ ಅಭಿಯಾನ ನಡೆಸಿ ಡ್ರಗ್ಸ್ ದಂಧೆಗೆ ಕಡಿವಾಣ ಹಾಕಲಾಗಿತ್ತು. ಆದರೆ, ಇಂದಿನ ಸರ್ಕಾರ ಅವರ ರಕ್ಷಣೆ ಮಾಡುತ್ತಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಾಗಿರುವ ಲಿಂಗರಾಜ್ ಅವರನ್ನು ಗಾಂಜಾ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.