ಇದು ಕಾಂಗ್ರೆಸ್ ಸರ್ಕಾರವಲ್ಲ, ಖಬರಸ್ತಾನ್ ಸರ್ಕಾರ
Oct 31 2024, 01:03 AM ISTಕನ್ನಡಪ್ರಭ ವಾರ್ತೆ ವಿಜಯಪುರ ರಾಜ್ಯದಲ್ಲಿರುವುದು ಕಾಂಗ್ರೆಸ್ ಸರ್ಕಾರ ಅಲ್ಲ, ಇದು ಖಬರಸ್ತಾನ್ ಸರ್ಕಾರ. ರೈತರ ಜಮೀನುಗಳನ್ನು ವಕ್ಫ್ ಆಸ್ತಿಯೆಂದು ಘೋಷಿಸಿ ವಕ್ಫ್ ಸಚಿವ ಜಮೀರ್ ಅಹಮ್ಮದ ಖಾನ್ ಪ್ರಚೋದನಕಾರಿ ಹೇಳಿಕೆ ನೀಡುವ ಮೂಲಕ ರಾಜ್ಯದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲವಾದಿ ನಾರಾಯಣಸ್ವಾಮಿ ಗುಡುಗಿದರು.