ಇನ್ನೆರಡು ತಿಂಗಳಲ್ಲಿ ಸರ್ಕಾರ ಪತನ
Sep 05 2024, 12:40 AM ISTಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದರಿಂದ ರಾಜ್ಯ ದಿವಾಳಿತನಕ್ಕೆ ಬಂದಿದೆ. ನಮ್ಮ ಸರ್ಕಾರ ಜಾರಿಗೊಳಿಸಿದ್ದ ವಿದ್ಯಾರ್ಥಿ ವೇತನ, ಡೀಸೆಲ್ ಸಬ್ಸಿಡಿ ಸೇರಿದಂತೆ ವಿವಿಧ ಯೋಜನೆಗಳಿಗೆ ಕಾಂಗ್ರೆಸ್ ಕೊಕ್ಕೆ ಹಾಕಿದೆ ಎಂದು ಬಸವರಾಜ ಬೊಮ್ಮಾಯಿ ಆರೋಪಿಸಿದರು.