ಹೊರಗುತ್ತಿಗೆ ನೌಕರರ ಸೇವೆ ಕಾಯಂಗೆ ಸರ್ಕಾರ ಕ್ರಮ ಕೈಗೊಳ್ಳಲಿ
Sep 03 2024, 01:30 AM ISTಹೊರಗುತ್ತಿಗೆ ನೌಕರರ ಸೇವೆ ಕಾಯಂಗೊಳಿಸುವುದಾಗಿ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಅಧಿಕಾರಕ್ಕೆ ಬಂದ ನಂತರ ಯಾವುದೇ ಕ್ರಮ ಕೈಗೊಳ್ಳದೇ, ವಂಚಿಸುತ್ತಿದೆ ಎಂದು ಎಐಯುಟಿಯುಸಿ ರಾಜ್ಯ ಸೆಕ್ರೆಟರೇಟ್ ಸದಸ್ಯ ಚಂದ್ರಶೇಖರ ಮೇಟಿ ಆಕ್ರೋಶ ವ್ಯಕ್ತಪಡಿಸಿದರು.