• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಂದಾಲ್‌ಗೆ ಭೂಮಿ ನೀಡಿ ಮತ್ತೊಂದು ಹಗರಣಕ್ಕೆ ಕೈ ಹಾಕಿದೆ ಸರ್ಕಾರ

Aug 24 2024, 01:16 AM IST
ಸಚಿವ ಸಂಪುಟದ ವಿರೋಧದ ಮಧ್ಯೆಯೂ ಜೆಎಸ್‌ಡಬ್ಲೂ ಜಿಂದಾಲ್‌ ಕಂಪನಿಗೆ ರಾಜ್ಯ ಸರ್ಕಾರ ಕಡಿಮೆ ದರದಲ್ಲಿ 3666 ಎಕರೆ ಜಮೀನು ಮಾರಾಟ ಮಾಡಿದ್ದು ತಪ್ಪು. ಇದು ರಾಜ್ಯದ ಜನರ ಆಸ್ತಿ. ಸಂಡೂರು ಭಾಗದಲ್ಲಿ ಮಣ್ಣಿಗೆ ಚಿನ್ನದ ಬೆಲೆ ಇದೆ. ಇಂತಹ ಭೂಮಿಯನ್ನು ಎಕರೆಗೆ ₹ 1.22 ಲಕ್ಷಕ್ಕೆ ಮಾತ್ರ ಪರಿಹಾರ ಪಡೆಯಲಾಗುತ್ತಿದೆ.

ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ಪರಿಣಾ : 6 ಪ್ರಮುಖ ಮಸೂದೆ ರಿಜೆಕ್ಟ್

Aug 23 2024, 01:12 AM IST
ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದ ಪರಿಣಾಮವೋ ಎಂಬಂತೆ ರಾಜ್ಯಪಾಲರು ಆಗಸ್ಟ್ ಮಾಸದಲ್ಲಿ ಆರು ಪ್ರಮುಖ ವಿಧೇಯಕಗಳನ್ನು ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ.

ಹೆಸರು ಖರೀದಿ ಕೇಂದ್ರ ತೆರೆಯದ ಸರ್ಕಾರ, ಸಂಕಷ್ಟದಲ್ಲಿ ರೈತರು

Aug 23 2024, 01:03 AM IST
ಜಿಲ್ಲೆಯೊಂದರಲ್ಲಿಯೇ ಈ ವರ್ಷ 18 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹೆಸರು ಬೆಳೆದಿದ್ದು, ಹೆಸರು ಬೆಳೆ ಬಂಪರ್ ಬಂದಿದೆ. ಆದರೆ, ಮಾರುಕಟ್ಟೆಯಲ್ಲಿ ದರ ತೀವ್ರ ಕುಸಿತವಾಗಿದೆ.

ಸರ್ಕಾರ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕು: ಎಂ.ಪುಟ್ಟಮಾದು

Aug 23 2024, 01:03 AM IST
ಕೆಆರ್‌ಎಸ್ ಅಣೆಕಟ್ಟೆ ತುಂಬಿ 2 ತಿಂಗಳಾಗುತ್ತಾ ಬಂದರೂ ಮಳವಳ್ಳಿ ಮತ್ತು ಮದ್ದೂರು ತಾಲೂಕಿನ ಕೊನೆಯ ಭಾಗಕ್ಕೆ ನೀರು ಬಿಡದೆ ರೈತರನ್ನು ಸತಾಯುಸುತ್ತಿದ್ದಾರೆ. ಜಾನುವಾರುಗಳ ನೀರಿಗೂ ತೊಂದರೆ ಉಂಟಾಗಿದೆ. ಕಟ್ಟು ಪದ್ಧತಿಯಲ್ಲಿ ನೀರನ್ನು ಕೊಡುವುದನ್ನು ಬಿಟ್ಟು ನಿರಂತರವಾಗಿ ನೀರು ಕೊಡಬೇಕು.

ಗ್ಯಾರಂಟಿ ಕೊಡೋಕು ಹಣವಿಲ್ಲ- ರಾಜ್ಯ ಸರ್ಕಾರ ಪಾಪರ್ ಆಗೋಗಿದೆ : ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯ

Aug 23 2024, 01:03 AM IST

ಗ್ಯಾರಂಟಿ ಕೊಡೋಕು ಸರ್ಕಾರದವರ ಬಳಿ ಹಣವಿಲ್ಲ. ದಿವಾಳಿತನದಿಂದ ಪಾರಾಗುವುದಕ್ಕೆ ಅವರಿಗೆ ದಾರಿಯೇ ಇಲ್ಲ. ಗ್ಯಾರಂಟಿ ನಿಲ್ಲಿಸಿದ್ರೆ ದೇಶದ ಪಕ್ಷಕ್ಕೆ ತೊಂದರೆಯಾಗುತ್ತೆ ಎಂದು ಕಾಂಗ್ರೆಸ್ ಹೈಕಮಾಂಡ್ ಹೇಳಿರುವುದರಿಂದಲೇ ಬೆಂಗಳೂರಿನಲ್ಲಿ ನೀರಿನ ಬೆಲೆ ಏರಿಕೆ ಮಾಡಿದ್ದಾರೆ.  

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ : ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು

Aug 23 2024, 01:02 AM IST

ಭ್ರಷ್ಟರಿಂದ, ಭ್ರಷ್ಟರಿಗಾಗಿ, ಭ್ರಷ್ಟರಿಗೋಸ್ಕರ ಕಾಂಗ್ರೆಸ್ ಸರಕಾರ ಇದೆ. ಹೈಕಮಾಂಡ್ ಕಾಪಾಡುವ, ಸಚಿವರು, ಶಾಸಕರು ಬೆನ್ನಿಗೆ ನಿಲ್ಲುವ ಭ್ರಮೆಯಿಂದ ಹೊರಕ್ಕೆ ಬನ್ನಿ. ಕಾನೂನನ್ನು ಎದುರಿಸಿ. ಪುಂಡಾಟಿಕೆ ಒಪ್ಪಲಾಗದು - ಸಿ.ಮುನಿರಾಜು

ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರ ಮೇಲೂ ದರ ಏರಿಸಿದ್ದಾಯಿತು. ಇನ್ನು ಗಾಳಿಗೂ ತೆರಿಗೆ ಹಾಕ್ತಾರೆ : ಸಿ.ಟಿ. ರವಿ

Aug 23 2024, 01:01 AM IST
ಚಿಕ್ಕಮಗಳೂರು, ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದರ ಮೇಲೂ ದರ ಏರಿಸಿದ್ದಾಯಿತು. ಇನ್ನು ಗಾಳಿಯ ಮೇಲೂ ಒಂದು ತೆರಿಗೆ ಹಾಕಿಬಿಟ್ಟರೆ ಔರಂಗಜೇಬನ ಅಪ್ಪಂದಿರು ಎನ್ನುವುದನ್ನು ತೋರಿಸಲು ಇನ್ನೇನೂ ಬೇಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಟೀಕಿಸಿದರು.

ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣ ಅಕ್ಷಮ್ಯ : ಮಹಿಳೆಯರ ಸುರಕ್ಷತೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು

Aug 22 2024, 01:03 AM IST

ಕಳೆದ ಕೆಲವು ದಿನಗಳಿಂದ ಕಲ್ಕತ್ತಾ ಮತ್ತು ಬೇರೆ ಕಡೆಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣ ಅಕ್ಷಮ್ಯ. ಇದರ ವಿರುದ್ಧ ಸರ್ಕಾರಗಳು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಆಗ್ರಹಿಸಿದರು.

ರಾಜ್ಯ ಸರ್ಕಾರ ವಿಸರ್ಜಿಸಿ: ಚಲುವಾದಿ ನಾರಾಯಣಸ್ವಾಮಿ

Aug 22 2024, 12:52 AM IST
ನನ್ನ ರಾಜಕೀಯದಲ್ಲಿ ಈ ವರೆಗೂ ಒಂದೇ ಒಂದು ಕಪ್ಪುಚುಕ್ಕೆಯಿಲ್ಲ ಎನ್ನುತ್ತಿರುವ ಮುಖ್ಯಮಂತ್ರಿಗಳ ಮಾತು ಹಾಸ್ಯಾಸ್ಪದ. ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯ ಕಪ್ಪುಕಾಗೆ ಇದ್ದಂತೆ. ಎಂದಾದರೂ ಕಾಗೆಯಲ್ಲಿ ಕಪ್ಪುಚುಕ್ಕೆ ಹುಡುಕಲು ಸಾಧ್ಯವೇ.

ಆರೋಗ್ಯ, ಶಿಕ್ಷಣ ಅಭಿವೃದ್ಧಿಗೆ ಶ್ರಮಿಸುತ್ತಿದೆ ಕೈ ಸರ್ಕಾರ

Aug 22 2024, 12:49 AM IST
ತಾಲೂಕಿನ ಕೊಳತೂರು ಬಳಿ ನಿರ್ಮಾಣ ಹಂತದಲ್ಲಿರುವ ನೂರು ಹಾಸಿಗೆಗಳ ತಾಯಿ ಮಗುವಿನ ಆಸ್ಪತ್ರೆ ಕಾಮಗಾರಿ ತ್ವರಿತವಾಗಿ ಮುಗಿಯಲಿದ್ದು, ಅಕ್ಟೋಬರ್‌ನಲ್ಲಿ ಆಸ್ಪತ್ರೆ ಉದ್ಘಾಟನೆ ಜೊತೆಗೆ ನೂತನ ತಾಲೂಕು ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಾಗುವುದು
  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved