ಟಿಬಿ ಡ್ಯಾಂ ರಕ್ಷಕ ಕನ್ನಯ್ಯ ನಾಯ್ದು ತಂಡಕ್ಕೆ ಸರ್ಕಾರ ಪ್ರಶಸ್ತಿ ಘೋಷಿಸಿ, ಗೌರವಿಸಲಿ
Aug 21 2024, 12:36 AM ISTಸತತ 3 ದಿನಗಳ ಭಗೀರಥ ಪ್ರಯತ್ನದಿಂದ ತುಂಗಭದ್ರಾ ಜಲಾಶಯದ 19ನೇ ಕ್ರೆಸ್ಟ್ ಗೇಟ್ ದುರಸ್ತಿ ಕಾರ್ಯ ಯಶಸ್ವಿಗೊಳಿಸಿ, ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ಕಲ್ಯಾಣ ಕರ್ನಾಟಕದ ಭಗೀರಥ ಎನಿಸಿದ್ದಾರೆ. ಇಂತಹ ಸಾಧಕರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಜೊತೆಗೆ ಹಗಲಿರುಳು ಶ್ರಮಿಸಿದ ಇಡೀ ಅಧಿಕಾರಿ, ಸಿಬ್ಬಂದಿ ಕಾರ್ಯವನ್ನು ಸರ್ಕಾರ ಗುರುತಿಸಬೇಕಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಬಿ.ಎಂ.ಸತೀಶ ಆಗ್ರಹಿಸಿದ್ದಾರೆ.