ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಎಸ್ಸೆಸ್ ಮಲ್ಲಿಕಾರ್ಜುನ
Aug 16 2024, 12:47 AM ISTದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಸಚಿವ ಎಸ್ಸೆಸ್ ಮಲ್ಲಿಕಾರ್ಜುನ, ಡಿಸಿ ಜಿ.ಎಂ.ಗಂಗಾಧರಸ್ವಾಮಿ, ಎಸ್ಪಿ ಉಮಾ ಪ್ರಶಾಂತ, ಜಿಪಂ ಸಿಇಒ ಸುರೇಶ ಬಿ.ಇಟ್ನಾಳ ಧ್ವಜವಂದನೆ ಸಲ್ಲಿಸಿದರು.