ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಲಿ
Aug 13 2024, 12:56 AM ISTಭಾರತದ ನೆರೆಯ ದೇಶ ಬಾಂಗ್ಲಾದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ಹಲ್ಲೆ, ಅತ್ಯಾಚಾರ, ಲೂಟಿ, ಹಿಂದೂ ದೇವಾಲಯಗಳ ಧ್ವಂಸ ಹೀಗೆ ಹಿಂದೂಗಳ ಮೇಲೆ ಇನ್ನಿಲ್ಲದ ರೀತಿಯ ದೌರ್ಜನ್ಯಗಳು ನಡೆಯುತ್ತಿವೆ. ಕೇಂದ್ರ ಸರ್ಕಾರ ಕೂಡಲೇ ಬಾಂಗ್ಲಾದಲ್ಲಿ ಹಿಂದೂಗಳ ರಕ್ಷಣಗೆ ಸರ್ವರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹಿಂದೂ ಹಿತರಕ್ಷಣಾ ಸಮಿತಿ ಅಧ್ಯಕ್ಷ ಮಂಜುನಾಥ್ ಚನ್ನಗಿರಿಯಲ್ಲಿ ಹೇಳಿದ್ದಾರೆ.