ಉಜ್ಬೇಕ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ-ಸರ್ಕಾರ ಅಭಯ
Aug 03 2024, 12:36 AM ISTನಿರುದ್ಯೋಗದ ಸಮಸ್ಯೆಯಿಂದ ಬಳಲಿ, ಹೊಟ್ಟೆಪಾಡಿಗಾಗಿ ಉದ್ಯೋಗ ಅರಸಿ ವಿದೇಶಕ್ಕೆ ತೆರಳಿ ಊಟ ನೀರಿಗೂ ಪರದಾಡುತ್ತಿದ್ದ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರ ಮುಂದಾಗಿದೆ. ಬೀದರ್ ಜಿಲ್ಲಾಡಳಿತ ಉಜ್ಬೇಕಿಸ್ತಾನದಲ್ಲಿರುವ ಕನ್ನಡಿಗರಿಗೆ ಮಾತನಾಡಿ ಅಭಯ ನೀಡಿದೆ. ಶೀಘ್ರದಲ್ಲಿ ಸ್ವದೇಶಕ್ಕೆ ಸುರಕ್ಷಿತವಾಗಿ ವಾಪಸ್ ಕರೆತರುವ ಭರವಸೆ ನೀಡಿದೆ.