ಮೋದಿ ಸರ್ಕಾರ ಬಜೆಟ್‌ನಲ್ಲಿ ರಾಜ್ಯಕ್ಕೆ ಕೊಟ್ಟಿರುವುದು ಚೊಂಬು, ನಾಮ: ಎಂ.ಲಕ್ಷ್ಮಣ್ ವಾಗ್ದಾಳಿ
Jul 25 2024, 01:17 AM ISTಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಂಡಿಸಿರುವ ಬಜೆಟ್ ತನ್ನ ಕುರ್ಚಿ ಬಚಾವೊ ಬಜೆಟ್ ಆಗಿದೆ. ಮೋದಿ ಪ್ರಧಾನಿ ಸ್ಥಾನ ಭದ್ರಪಡಿಸಿಕೊಳ್ಳಲು ಆಂಧ್ರ, ಬಿಹಾರ ಮುಖ್ಯಮಂತ್ರಿಗಳನ್ನು ಓಲೈಸಿಕೊಳ್ಳಲು ಅವರಿಗೆ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ. ಅವರ ಮೂಗಿಗೆ ತುಪ್ಪ ಸವರಿರುವುದು ಬಿಟ್ಟರೆ ಅವರಿಗೆ ಯಾವ ಹಣವೂ ಕಾರ್ಯರೂಪಕ್ಕೆ ಬರುವುದಿಲ್ಲ.