ಮಳೆ ಸಂತ್ರಸ್ತ ಕುಟುಂಬಗಳ ನೆರವಿಗೆ ಧಾವಿಸಲಿದೆ ಸರ್ಕಾರ: ಸದಾಶಿವ ಭರವಸೆ
Jul 22 2024, 01:19 AM ISTನರಸಿಂಹರಾಜಪುರ, ಈ ವರ್ಷ ವಿಪರೀತ ಮಳೆ ಯಿಂದ ಕಸಬಾ ಹೋಬಳಿಯಲ್ಲಿ ಹೆಚ್ಚು ಅನಾಹುತ ಸಂಭವಿಸಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸರ್ಕಾರ ತಕ್ಷಣ ಸ್ಪಂದಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೆ ಮನವಿ ಮಾಡುತ್ತೇವೆ ಎಂದು ಕೆಪಿಸಿಸಿ ಸದಸ್ಯ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪಿ.ಆರ್.ಸದಾಶಿವ ಭರವಸೆ ನೀಡಿದರು.