• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ‘ಡೆಂಘೀ ಹರಡಿದ ಢೋಂಗಿ ಸರ್ಕಾರ’: ಬಿಜೆಪಿ ಆರೋಪ

Jul 10 2024, 12:34 AM IST
ಈಗಾಗಲೇ ರಾಜ್ಯಾದ್ಯಂತ ಅಧಿಕೃತವಾಗಿ ೮ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅನಧಿಕೃತವಾಗಿ ೧೫ ಸಾವಿರಕ್ಕೂ ಹೆಚ್ಚು ಮಂದಿ ಡೆಂಘೀ ರೋಗದಿಂದ ಸಾವು-ಬದುಕಿನ ನಡುವೆ ನರಳಾಡುತ್ತಿದ್ದಾರೆ. ಬೆಂಗಳೂರು ಒಂದರಲ್ಲೇ ೧೮೦೦ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ನಿತ್ಯ ೨೫೦ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ.

ನೌಕರರ ಬೇಡಿಕೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರ್ಕಾರ: ನಮೋಶಿ ಕಿಡಿ

Jul 10 2024, 12:31 AM IST
ಸರ್ಕಾರಿ ನೌಕರರ ಬೇಡಿಕೆಗಳಿಗೆ ಸ್ಪಂದಿಸದ ಈಗಿನ ಕಾಂಗ್ರೆಸ್ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬರಲು ಹಿಂದಿನ ಚುನಾವಣೆಯಲ್ಲಿ ಸರ್ಕಾರಿ ನೌಕರರಿಗೆ ಭರಪೂರ ಭರವಸೆಯ ಮಾತನ್ನು ನೀಡಿ ಇದೀಗ ಜಾಣ ಮರೆವು ತೋರಿಸುತ್ತ ನೌಕರರ ಜೀವನದಲ್ಲಿ ನಾಟಕವಾಡುತ್ತ ದಿಕ್ಕೊಂದು ಸುದ್ದಿ ಹರಿಬಿಟ್ಟು ಎಲ್ಲರ ದಾರಿತಪ್ಪಿಸುತ್ತಿದೆ.

ಡೆಂಘೀ ನಿಯಂತ್ರಣಕ್ಕೆ ಸರ್ಕಾರ ಟಾಸ್ಕ್‌ಫೋರ್ಸ್‌ ರಚಿಸಲಿ

Jul 09 2024, 12:55 AM IST
ಕೊರೋನಾ ಸಂದರ್ಭದಲ್ಲಿ ನಾವು ಟಾಸ್ಕ್ ಪೋರ್ಸ್ ರಚಿಸಿ ಎಲ್ಲ ಇಲಾಖೆಗಳ ಸಹಕಾರದಿಂದ ಕೋವಿಡ್ ನಿಯಂತ್ರಣಕ್ಕೆ ತಂದಿದ್ದೆವು, ಈಗಲೂ ಅಂದಿನ ಅದೇ ಅಧಿಕಾರಿಗಳೇ ಇದ್ದಾರೆ. ಅವರಿಂದ ಟಾಸ್ಕ್ ಪೋರ್ಸ್ ರಚಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಕಮಿಟಿ ಮಾಡಿ ಡೆಂಘೀ ನಿಯಂತ್ರಿಸಲಿ

ಕನ್ನಡನಾಡಿನ ಹಿತ ಕಾಪಾಡಲು ಸರ್ಕಾರ ಕಂಕಣಬದ್ಧ

Jul 09 2024, 12:49 AM IST
ಈ ಹಿಂದೆ ಕನ್ನಡನಾಡಿಗೆ ಇದ್ದ ಮೈಸೂರು ರಾಜ್ಯ ಎಂಬ ಹೆಸರನ್ನು ತೆಗೆದು ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷಗಳು ಪೂರೈಸಿವೆ. ಈ ಹಿನ್ನೆಲೆ ನಮ್ಮ ಸರ್ಕಾರ "ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ " ಎಂಬ ಘೋಷವಾಕ್ಯ ಒಳಗೊಂಡ ಕನ್ನಡ ರಥಯಾತ್ರೆಯನ್ನು ರಾಜ್ಯಾದ್ಯಂತ ಸಂಚರಿಸಲು ಚಾಲನೆ ನೀಡಿದೆ. ಕನ್ನಡ ನಾಡಿನ ಹಿರಿಮೆಯನ್ನು ಸಾರುವ ಈ ರಥಯಾತ್ರೆ ಚನ್ನಗಿರಿಗೆ ಬಂದಿರುವುದು ನಮ್ಮಗಳ ಪುಣ್ಯ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.

ಡೆಂಘೀ ತಡೆಯುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ

Jul 09 2024, 12:48 AM IST
ಡೆಂಘಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ನಿರ್ಲಕ್ಷ್ಯ ವಹಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥ ನಾರಾಯಣ ಕಿಡಿಕಾರಿದ್ದಾರೆ.

ಭದ್ರಾ ಜಲಾಶಯ ಕಾಮಗಾರಿಗೆ ಸರ್ಕಾರ ಬಳಿ ಹಣವಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಆರೋಪ

Jul 09 2024, 12:47 AM IST
ಭದ್ರಾ ಜಲಾಶಯದ ಸ್ಲೂಯಿಸ್ ಗೇಟ್‌ನಿಂದ ನೀರು ಸೋರಿಕೆಯಾಗುತ್ತಿರುವುದನ್ನು ಖಂಡಿಸಿ ಸೋಮವಾರ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಭದ್ರಾ ಜಲಾಶಯದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಸರ್ಕಾರ ಡೆಂಘೀ ರೋಗಿಗಳ ಚಿಕಿತ್ಸೆಗೆ ವಿಶೇಷ ಪ್ಯಾಕೇಜ್‌ ನೀಡಲಿ: ಶಾಸಕ ಬೆಲ್ಲದ

Jul 08 2024, 01:32 AM IST
ದಿನೇ ದಿನೇ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ ಶಾಸಕ ಮಹೇಶ ಟೆಂಗಿನಕಾಯಿ ಅವರೊಂದಿಗೆ ಪ್ರತಿಪಕ್ಷದ ಉಪನಾಯಕ, ಶಾಸಕ ಅರವಿಂದ ಬೆಲ್ಲದ ಕಿಮ್ಸ್ ಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು.

ಸರ್ಕಾರ ಧೋರಣೆ ಬದಲಾವಣೆಗೆ ಚಳವಳಿಗಳು ಅವಶ್ಯ: ಎಚ್‌.ಬಸವರಾಜಪ್ಪ

Jul 08 2024, 12:37 AM IST
ಕೃಷಿ ಉದ್ಯೋಗ ಲಾಭದಾಯಕವಾಗಿಲ್ಲ. ರೈತ ಬೆಳೆದ ತರಕಾರಿ ಹಣ್ಣುಗಳನ್ನು ರಸ್ತೆಯಲ್ಲಿ ಹಾಕಿ ಮಾರಲಾಗುತ್ತದೆ. ಆದರೆ ಕಾರ್ಖಾನೆ ಉತ್ಪಾದಿಸಿದ ಚಪ್ಪಲಿ ಎಸಿ ರೂಂನಲ್ಲಿ ಮಾರಲಾಗುತ್ತದೆ

ಕಾಂಗ್ರೆಸ್‌ ಸರ್ಕಾರ ನುಡಿದಂತೆ ನಡೆಯುತ್ತಿದೆ-ಯಾಸಿರಖಾನ್‌ ಪಠಾಣ

Jul 08 2024, 12:36 AM IST
ಸುಳ್ಳು ಹೇಳುವುದು ಬಿಜೆಪಿ ಕಾರ್ಯವಾಗಿದೆ. ನುಡಿದಂತೆ ನಡೆಯುವ ಕಾಯಕ ಕಾಂಗ್ರೆಸ್ ಮಾಡುತ್ತಿದೆ ಎಂದು ಶಿಗ್ಗಾಂವಿ ಕಾಂಗ್ರೆಸ್ ಮುಖಂಡ ಯಾಸಿರಖಾನ್ ಪಠಾಣ್ ಹೇಳಿದರು.

ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ

Jul 08 2024, 12:35 AM IST
ದಾಬಸ್‌ಪೇಟೆ: ಗ್ಯಾರಂಟಿಗಳಿಗಾಗಿ ಹಾಲು, ಮದ್ಯ, ಪೆಟ್ರೋಲ್, ಡೀಸಲ್ ಬೆಲೆ ಏರಿಕೆ ಮಾಡಿ ಜನರಿಗೆ ಸಂಕಷ್ಟವನ್ನುಂಟು ಮಾಡಿರುವ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 156
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved