ಒಂದು ವರ್ಷದಲ್ಲಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ-ಶಾಸಕ ಶ್ರೀನಿವಾಸ ಮಾನೆ
Jul 07 2024, 01:22 AM ISTರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದು ಒಂದು ವರ್ಷ ಗತಿಸಿದೆ. ಈ ಅವಧಿಯಲ್ಲಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಂಡಿದೆ. ಅತಿವೃಷ್ಟಿ, ಅನಾವೃಷ್ಟಿ, ಕೊರೋನಾ ಕಾರಣಗಳಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನಸಾಮಾನ್ಯರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಆರ್ಥಿಕ ಶಕ್ತಿ ತುಂಬಿ, ಗೌರವದ ಜೀವನ ನಡೆಸಲು ಅವಕಾಶ ಕಲ್ಪಿಸಿಕೊಟ್ಟಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.