ಡಾ.ಬಾನಂದೂರು ಕೆಂಪಯ್ಯ ಚಿಕಿತ್ಸೆಗೆ ಸರ್ಕಾರ ನೆರವು ನೀಡಲಿ
Jun 18 2024, 12:46 AM ISTರಾಮನಗರ: ಅನಾರೋಗ್ಯದಿಂದ ಬಳಲುತ್ತಿರುವ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ, ಖ್ಯಾತ ಜಾನಪದ ತಜ್ಞ ಡಾ.ಬಾನಂದೂರು ಕೆಂಪಯ್ಯ ಅವರ ಚಿಕಿತ್ಸಾ ವೆಚ್ಚ ಭರಿಸಲು ಕುಟುಂಬದವರು ಸಂಕಷ್ಟದಲ್ಲಿದ್ದು, ರಾಜ್ಯಸರ್ಕಾರವೇ ಚಿಕಿತ್ಸೆಗೆ ಹಣಕಾಸಿನ ನೆರವು ನೀಡಬೇಕು ಎಂದು ಧಮ್ಮದೀವಿಗೆ ಟ್ರಸ್ಟ್ ಅಧ್ಯಕ್ಷ ಮಲ್ಲಿಕಾರ್ಜುನ್ ಒತ್ತಾಯಿಸಿದರು.