ಗ್ಯಾರಂಟಿಗಳಿಗಾಗಿ ಫಲಾನುಭವಿ ಮನೆ ದೋಚುವ ಸರ್ಕಾರ
Jun 11 2024, 01:35 AM ISTಗ್ಯಾರಂಟಿ ಯೋಜನೆಗಳಿಗಾಗಿ ಪಹಣಿ, ಮ್ಯುಟೇಷನ್, ಸ್ಟ್ಯಾಂಪ್ ಡ್ಯೂಟಿ, ಹದ್ದುಬಸ್ತು ಶುಲ್ಕ, ಮೋಟಾರು ವಾಹನಗಳ ಮೇಲಿನ ತೆರಿಗೆ ಇತ್ಯಾದಿ ಹೆಚ್ಚಿಸಲಾಗಿದೆ. ಆ ಮೂಲಕ ಫಲಾನುಭವಿಗಳ ಮನೆಯಿಂದಲೇ ಹೆಚ್ಚುವರಿ ಹಣವನ್ನು ದೋಚುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ದಾವಣಗೆರೆಯಲ್ಲಿ ಆರೋಪಿಸಿದ್ದಾರೆ.