ರಜಾ ಅವಧಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿ ನಡೆಸಲು ಸರ್ಕಾರ ಆದೇಶ: ಆಕ್ರೋಶ
May 18 2024, 12:33 AM ISTಶಿಕ್ಷಕರು ಇಲಾಖಾ ಕಾರ್ಯದ ಹೊರತಾಗಿಯೂ ಸಿಕ್ಕಿರುವ ಮೇ ತಿಂಗಳ ರಜೆ ಅವಧಿಯಲ್ಲಿ ವೈಯಕ್ತಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಗೆ ಸಮಯ ಮೀಸಲಿಡಲು ಯೋಜಿಸಿರುತ್ತಾರೆ. ಆದರೆ, ಇಲಾಖೆ ಅಧಿಕಾರಿಗಳು ದಿಢೀರ್ ಎಂದು ಆದೇಶ ಮಾಡಿದರೆ ವರ್ಷಪೂರ್ತಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವ ಶಿಕ್ಷಕ ಸಮೂಹಕ್ಕೆ ಭಾರಿ ಹೊಡೆತ ಕೊಟ್ಟಂತಾಗುತ್ತದೆ.