ಸರ್ಕಾರಿ ಜಮೀನು ಪರಭಾರೆಗೆ ಗ್ರಾಮಸ್ಥರು ಗರಂ
Sep 12 2025, 12:06 AM ISTತಾಲೂಕಿನ ಗಡಿ ಗ್ರಾಮವಾಗಿರುವ ನರಿಗೇಹಳ್ಳಿ ಹಾಗೂ ಸುತ್ತಮುತ್ತಲಿದ್ದ ಹತ್ತಾರು ಎಕರೆ ಜಮೀನನ್ನು ತಾಲೂಕು ಆಡಳಿತ ಅಕ್ರಮವಾಗಿ ಮಂಜೂರು ಮಾಡಿದೆ. ಅದನ್ನು ಕೂಡಲೇ ರದ್ದುಗೊಳಿಸಿ, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿರುವ ಮತ್ತು ಪಡೆದುಕೊಂಡವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಗ್ರಾಮದ ಮುಖಂಡರು ಆದ ಡಾ.ಜಿ.ಪರಮೇಶ್ವರ್ ರವರನ್ನು ಆಗ್ರಹಿಸಿದರು.