ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ಕಾ ಕಾಲೇಜು ಸಂಸತ್ತು ರಚನೆ
Jun 14 2024, 01:09 AM ISTಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2024-25 ನೇ ಸಾಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯನ್ನು ಪ್ರಜಾಪ್ರಭುತ್ವ ಮಾದರಿ ಗುಪ್ತಮತದಾನದ ಮೂಲಕ ನಡೆಸಿ, ಮಾದರಿ ಕಾಲೇಜು ಸಂಸತ್ತು ರಚಿಸಲಾಯಿತು. ಮಕ್ಕಳಿಂದ ಗೌಪ್ಯ ಮತದಾನ ನಡೆಯಿತು. ಮತ ಎಣಿಕೆಯನ್ನು ಉಪನ್ಯಾಸಕರಾದ ಸುನೀತಾ, ಅಭಿಷೇಕ್, ಪದ್ಮಾವತಿ, ಸುಚಿತ್ರಾ, ಅನುಷಾ, ಸಂಧ್ಯಾ, ಕವಿತಾಭಕ್ತಾ, ಈಶ ನೇರವೇರಿಸಿದರು.