ಸರ್ಕಾರಿ ಬಸ್ಗಳ ನಿಲ್ಲಿಸದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ
Jun 01 2024, 12:45 AM ISTನರಸಿಂಹರಾಜಪುರ, ಶೃಂಗೇರಿಯಿಂದ ಶಿವಮೊಗ್ಗಕ್ಕೆ 4 ಬಸ್ಸುಗಳು ಓಡಾಡುತ್ತಿದ್ದರೂ ಕೆಲವು ಬಸ್ಸು ನಿಲ್ದಾಣಗಳಲ್ಲಿ ಸ್ಟಾಪ್ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಸ್ಥಳೀಯರು ಬಿ.ಎಚ್.ಕೈಮರದಲ್ಲಿ ಶುಕ್ರವಾರ ಬೆಳಿಗ್ಗೆ ಎರಡು ಕೆಎಸ್ಆರ್ಟಿಸಿ ಬಸ್ಸುಗಳನ್ನು ಕೆಲವು ಸಮಯ ತಡೆದು ಪ್ರತಿಭಟನೆ ನಡೆಸಿದರು.